ಭಾರತ್ ಡೈನಾಮಿಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 117 ಹುದ್ದೆಗಳಿಗೆ ಅರ್ಜಿ ಆಹ್ವಾನ: BDL  Apprentices 117 Jobs 2024

Click here to Share:

ಭಾರತ್ ಡೈನಾಮಿಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 117 ಹುದ್ದೆಗಳಿಗೆ ಅರ್ಜಿ ಆಹ್ವಾನ: BDL  Apprentices 117 Jobs 2024

ಕೇಂದ್ರ ಸರ್ಕಾರದ ಮಿನಿರತ್ನ ಸ್ಟೇಟಸ್ ಅನ್ನು ಹೊಂದಿರುವ ಸಾರ್ವಜನಿಕ ವಲಯದ ಉದ್ಯಮವಾದ  ಭಾರತ್ ಡೈನಾಮಿಕ್ ಲಿಮಿಟೆಡ್ (BDL) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ವಿವಿಧ ಟ್ರೇಡ್ ಗಳ ಅಪ್ರೆಂಟೀಸ್ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು 31-10-2024 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ವಿಧಾನಸಭೆಯಲ್ಲಿ ಖಾಲಿ ಇರುವ ಕಂಪ್ಯಟರ್ ಆಪರೇಟರ್, ವರದಿಗಾರರು & ದಲಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Bharat Dynamics Limited ನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ PWD ಇಲಾಖೆಯಲ್ಲಿ ಖಾಲಿ ಇರುವ 42 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 83000/-

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಭಾರತ್ ಡೈನಾಮಿಕ್ ಲಿಮಿಟೆಡ್ (BDL)

ಹುದ್ದೆಯ ಹೆಸರು: ಅಪ್ರೆಂಟೀಸ್

ಹುದ್ದೆಗಳ ಸಂಖ್ಯೆ- 117

ಕೆಲಸದ ಸ್ಥಳ: ಭಾರತದಾಧ್ಯಂತಾ

ಹುದ್ದೆಗಳ ಹಂಚಿಕೆ/ Post Distribution:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
Fitter 35
Electrician Mech. 22
Machinist 12
Welder 05
Mech. Diesel 02
Electrician 07
Turner 08
Copa 20
Plumber 01
Carpenter 01
R & AC 02
LACP 02
Total Posts 117

ಗುತ್ತಿಗೆಯ ಅವಧಿ: ಆಯ್ಕೆಯಾದ ಅಭ್ಯರ್ಥಿಗಳು ಗರಿಷ್ಟ ಅಂದರೇ 04 ವರ್ಷಗಳ ವರೆಗೆ ಮಾತ್ರ ಕೆಲಸ ನಿರ್ವಹಿಸಬಹುದು.

ವೇತನ/ Salary

ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 7000/- ಸ್ಟೈಫಂಡ್ (Stipend) ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಮುಗಿಸಿರಬೇಕು ಹಾಗೂ ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಪಜಾ/ಪಪಂ/ ಮಾಜಿ ಸೈನಿಕ/ ಅಂಗವಿಕಲ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ: ರೂ. 200/-

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 14 ವರ್ಷ ಪೂರೈಸಿರಬೇಕು  & ಗರಿಷ್ಟ 30 ವಯೋಮಿತಿಯನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ. 

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ  & ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 28.10.2024 ರಿಂದ 11.11.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು BDL ನ  ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಸಿ ಗ್ರೂಪ್ ಹುದ್ದೆಗಳ ನೇಮಕಾತಿ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-10-2024

Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-11-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.