BECIL ನಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ & MTS ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BECIL DEO Jobs 2024

Click here to Share:

BECIL ನಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ & MTS ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BECIL DEO Jobs 2024

Broadcast Engineering Consultants India Limited ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. BECIL ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು ಡಾಟಾ ಎಂಟ್ರಿ ಆಪರೇಟರ್ & ಮಲ್ಟಿ ಟಾಸ್ಕಿಂಗ್ ಸ್ಟಾಫ್  ಹುದ್ದೆಗಳ ನೇಮಕಾತಿಗಾಗಿ ಅರ್ಹ &  ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹತ್ತನೇ ತರಗತಿ ಅಥವಾ ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 30-02-2024 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ.  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಡಾಟಾ ಎಂಟ್ರಿ ಆಪರೇಟರ್, ಸಂಶೋಧನಾ ಅಧಿಕಾರಿ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನಾಕ

BECIL ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ರೆವೆನ್ಯೂ ಇಲಾಖೆಯಲ್ಲಿ ಖಾಲಿ ಇರುವ 1500 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಚಾಲನೆ

Post Details/ ಹುದ್ದೆಗಳ ವಿವರ:

ಡಾಟಾ ಎಂಟ್ರಿ ಆಪರೇಟರ್- 15 ಹುದ್ದೆಗಳು
ಮಲ್ಟಿ ಟಾಸ್ಕಿಂಗ್ ಸ್ಟಾಫ್- 03 ಹುದ್ದೆಗಳು
ಒಟ್ಟು ಹುದ್ದೆಗಳು- 18 ಹುದ್ದೆಗಳು

 

ವೇತನ/ Stipend:

ಡಾಟಾ ಎಂಟ್ರಿ ಆಪರೇಟರ್- 23000/-
ಮಲ್ಟಿ ಟಾಸ್ಕಿಂಗ್ ಸ್ಟಾಫ್- 18000/-

BECIL ನಿಯಮಾವಳಿಗಳ ಅನ್ವಯ ಡಿಎ, ಹೆಚ್.ಆರ್.ಎ ಸೇರಿದಂತೆ ವಿವಿಧ ಭತ್ಯೆಗಳು ಇರುತ್ತವೆ

 

ವಯೋಮಿತಿ/ Age limit (As on 07-02-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ/ Education Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಅಥವಾ ಯಾವುದೇ ಪದವಿ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ: 531/-

ಸಾಮಾನ್ಯ & ಇತರೆ: ರೂ. 885/-

Selection Method/ ಆಯ್ಕೆ ವಿಧಾನ-:

ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ How to Apply:               

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 23.01.2024 ರಿಂದ 07.02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು www.becil.com ವೆಬ್ ಸೈಟ್   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important dates:       

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 23-01-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ನಮೂನೆ/ Application Form

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger