BEL ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : ವೇತನ ರೂ. 30000-40000 – BEL PE & TE Recruitment 2023

Click here to Share:

BEL ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : ವೇತನ ರೂ. 30000-40000 – BEL PE & TE Recruitment 2023

ಕೇಂದ್ರ ರಕ್ಷಣಾ ಇಲಾಖೆಯ ಅಡಿಯಲ್ಲಿ ಬರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಖಾಲಿ ಇರುವ ಪ್ರೊಜೆಕ್ಟ್ ಇಂಜಿನೀಯರ್ & ಟ್ರೈನಿ ಇಂಜಿನೀಯರ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 18-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Bharat Electronics Limited ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian North Railway Recruitment 2023

ಹುದ್ದೆಗಳ ವಿವರ/ Post Details:

ಪ್ರೊಜೆಕ್ಟ್ ಇಂಜಿನೀಯರ್ / Project Engineer:

Electronics -164
Mechanical – 106
Computer Science – 47
Electrical- 07
Chemical-01
Aerospace Engg- 02
Total Posts – 327

ಉದ್ಯೋಗ ಮಾಹಿತಿ: ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ತಾಲೂಕು ಕಲ್ಯಾಣಾಧಿಕಾರಿಗಳು  ಹುದ್ದೆಗಳಿಗೆ ಅರ್ಜಿ ಆಹ್ವಾನ- KPSC OBC Recruitment 2023

ಟ್ರೈನಿ ಇಂಜಿನೀಯರ್/ Trainee Engineer:

Electronics – 100
Aerospace Engg – 01
Total Posts – 101

 

ವೇತನ/ Salary

ಪ್ರೊಜೆಕ್ಟ್ ಇಂಜಿನೀಯರ್ – 40000/-
ಟ್ರೈನಿ ಇಂಜಿನೀಯರ್ –  30000/-

ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಉದ್ಯೋಗ ಮಾಹಿತಿ: SBI ನಲ್ಲಿ ಖಾಲಿ ಇರುವ SCO ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: SBI SCO Recruitment 2023

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರಬೇಕು. ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಕನಿಷ್ಟ 55% ಅಂಕಗಳೊಂದಿಗೆ ಬಿಇ/ ಬಿಟೆಕ್/ ಬಿಎಸ್ಸಿ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಪ್ರೊಜೆಕ್ಟ್ ಇಂಜಿನಿಯರ್ : ರೂ.400+ GST

ಟ್ರೈನಿ ಇಂಜಿನಿಯರ್ : ರೂ. 150+GST

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 18 ವರ್ಷ

ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 32 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 04.05.2023 ರಿಂದ 18.05.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಇಲಾಖೆಯ  ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-05-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to BEL ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : ವೇತನ ರೂ. 30000-40000 – BEL PE & TE Recruitment 2023

  1. tlovertonet says:

    I used to be very pleased to find this web-site.I needed to thanks on your time for this excellent learn!! I positively enjoying each little bit of it and I’ve you bookmarked to check out new stuff you blog post.

  2. sklep online says:

    Wow, fantastic weblog layout! How long have you been blogging for?

    you make running a blog look easy. The entire glance of
    your website is excellent, let alone the content material!
    You can see similar here sklep internetowy

Leave a Reply

Your email address will not be published. Required fields are marked *