ಬಿಇಎಲ್ ನಲ್ಲಿ ಖಾಲಿ ಇರುವ ಗ್ರೂಪ್ ಸಿ ಸೆಕ್ಯೂರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: BEL Recruitment 2024
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ (BEL) ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. BEL ನಲ್ಲಿ ಖಾಲಿ ಇರುವ ಸೆಕ್ಯೂರಿಟಿ ಆಫೀಸರ್ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿದವರು 16-10-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
247 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನ
Bharat Electronics Limited ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
Post Details/ ಹುದ್ದೆಗಳ ವಿವರ:
ಸೆಕ್ಯೂರಿಟಿ ಆಫೀಸರ್ |
ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ |
ಒಟ್ಟು ಹುದ್ದೆಗಳು: 07 |
ವೇತನ ಶ್ರೇಣಿ/ Salary Scale:
ಕೇಂದ್ರ ಸರ್ಕಾರದ ನಿಯಮಾವಳಿಗಳನ್ವಯ ಮಾಸಿಕ ವೇತನ ನಿಗದಿಗೊಳಿಸಲಾಗಿದೆ.
ಸೆಕ್ಯೂರಿಟಿ ಆಫೀಸರ್- 40000-140000 |
ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್: 30000-120000 |
SBI ನಲ್ಲಿ ಖಾಲಿ ಇರುವ 1511 ಸ್ಪೆಷಾಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವಯೋಮಿತಿ/ Age limit (As on 16-10-2024)
ದಿನಾಂಕ 01-08-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ
ಸೆಕ್ಯೂರಿಟಿ ಆಫೀಸರ್- 32 |
ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್- 40 |
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ವಿದ್ಯಾರ್ಹತೆ/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application fees:
ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 200/-
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
Selection Method/ ಆಯ್ಕೆವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆಫ್ಲೈನ್ ಅರ್ಜಿಗಳನ್ನು ದಿನಾಂಕ 16.10.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು BEML ನ ವೆಬ್ ಸೈಟ್ www.bemlindia.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಆಹಾರ ಇಲಾಖೆಯಲ್ಲಿ ಖಾಲಿ ಇರುವ 344 ಗ್ರೂಪ್ ಎ, ಬಿ & ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕ/ Important Dates:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-10-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ಸಲ್ಲಿಸಿ/ Application Form