ಬೆಮೆಲ್ ನಲ್ಲಿ ಖಾಲಿ ಇರುವ 119 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BEML Recruitment 2023
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ (BEML) ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. BEML ನಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಒಟ್ಟು 119 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ಅಥವಾ ಐಟಿಐ ಮುಗಿದವರು 18-10-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ಜಿಲ್ಲಾ ಪಂಚಾಯತ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 45 ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Bharat Earth Movers Limited ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ESIC ಕರ್ನಾಟಕ ವೃತ್ತದಲ್ಲಿ ನೇಮಕಾತಿ ಅಧಿಸೂಚನೆ: 1038 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Post Details/ ಹುದ್ದೆಗಳ ವಿವರ:
ಡಿಪ್ಲೋಮಾ ಟ್ರೈನಿ ಮೆಕ್ಯಾನಿಕಲ್- 52 |
ಡಿಪ್ಲೋಮಾ ಟ್ರೈನಿ ಎಲೆಕ್ಟ್ರಿಕಲ್- 27 |
ಡಿಪ್ಲೋಮಾ ಟ್ರೈನಿ ಸಿವಿಲ್- 07 |
ITI ಟ್ರೈನಿ ಟರ್ನರ್- 16 |
ITI ಟ್ರೈನಿ ಮಷಿನಿಸ್ಟ್- 16 |
ಸ್ಟಾಫ್ ನರ್ಸ್- 01 |
ಒಟ್ಟು ಹುದ್ದೆಗಳು: 119 |
ವೇತನ ಶ್ರೇಣಿ/ Salary Scale:
BEML ನಿಯಮಾವಳಿಗಳನ್ವಯ ಮಾಸಿಕ ಕ್ರೂಢಿಕೃತ ವೇತನ ನಿಗದಿಗೊಳಿಸಲಾಗಿದೆ.
ಡಿಪ್ಲೋಮಾ ಟ್ರೈನಿ – 23910-85570 |
ITI ಟ್ರೈನಿ – 16900-60950 |
ಸ್ಟಾಫ್ ನರ್ಸ್- 16900-60950 |
ವಯೋಮಿತಿ/ Age limit (As on 18-10-2023)
ದಿನಾಂಕ 01-08-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 29 ವರ್ಷವನ್ನು ಮೀರುವಂತಿಲ್ಲ.
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ವಿದ್ಯಾರ್ಹತೆ/ Educational Qualification: (As on 18-10-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ಟ್ರೇಡ್ ನಲ್ಲಿ ITI / ಡಿಪ್ಲೋಮಾ ಅಥವಾ ನರ್ಸಿಂಗ್ ಮುಗಿದವರಿಗೆ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application fees:
ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 200/-
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
Selection Method/ ಆಯ್ಕೆವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಕರ್ನಾಟಕದ ಸೇಲ್ಸ್ ಟ್ಯಾಕ್ಸ್ ಇಲಾಖೆಯಲ್ಲಿ ಖಾಲಿ ಇರುವ 230 ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 27.09.2023 ರಿಂದ 18.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು BEML ನ ವೆಬ್ ಸೈಟ್ www.bemlindia.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
ಪ್ರಮುಖ ದಿನಾಂಕ/ Important Dates:
Online Application opening from : 27-09-2023
Last date to submission application : 18-10-2023
Important Links/ ಪ್ರಮುಖ ಲಿಂಕುಗಳು:
Pingback: ಕೆಎಂಎಫ್ ನಲ್ಲಿ ಖಾಲಿ ಇರುವ ಫಿಲ್ಡ್ ಅಸಿಸ್ಟೆಂಟ್ & ಚಾಲಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KMF KOMUL 94 Vacancies 2023 - K
Pingback: ಕರ್ನಾಟಕ ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನೇಮಕಾತಿ: ಪಿಯುಸಿ ಆದವರು ಆನ್ಲೈನ್ ಮೂಲಕ ಅರ್ಜಿ ಹಾಕಿ: ZP Bagalkot Recruitment 2023 -