ಕರ್ನಾಟಕದ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಗ್ರೂಪ್ ‘ಬಿ’ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- Bengaluru Silk Board Scientific B Recruitment 2023:
ಕೇಂದ್ರ ಜವಳಿ ಇಲಾಖೆಯ ಅಡಿಯಲ್ಲಿ ಬರುವ ಕೇಂದ್ರ ರೇಷ್ಮೇ ಮಂಡಳಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಸೈಂಟಿಸ್ಟ್ ‘ಬಿ’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ರೇಷ್ಮೇ ಮಂಡಳಿಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 15-05-2023 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಕೇಂದ್ರ ರೇಷ್ಮೇ ಮಂಡಳಿ (Central Silk Board) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ
ಹುದ್ದೆಗಳ ವಿವರ/ Post Details:
ಪರಿಶಿಷ್ಟ ಜಾತಿ- 03 |
ಪರಿಶಿಷ್ಟ ಪಂಗಡ- 01 |
ಇತರೆ ಹಿಂದೂಳಿದ ವರ್ಗ- 06 |
ಸಾಮಾನ್ಯ ವರ್ಗ- 08 |
ಆರ್ಥಿಕವಾಗಿ ಹಿಂದೂಳಿದ ವರ್ಗ (EWS) – 02 |
ಅಂಗವಿಕಲ – 01 |
ಒಟ್ಟು ಹುದ್ದೆಗಳು- 20 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ಟೆಕ್ಸಟೈಲ್ ಟೆಕ್ನಾಲಜಿಯಲ್ಲಿ ಬಿಇ ಅಥವಾ ಬಿಟೆಕ್ ಮುಗಿಸಿರಬೇಕು. 2023 ನೇ ಸಾಲಿನ IIT- GATE ಪರೀಕ್ಷೆಯ ಸ್ಕೋರ್ ಕಾರ್ಡ್ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವೇತನ/ Salary Scale:
ಪೇ ಲೆವೆಲ್ 10 ರಂತೆ ರೂ. 56100-177500 ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಇದರ ಜೊತೆಗೆ ಡಿಎ, HRA ಸೇರಿದಂತೆ ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ವಯೋಮಿತಿ/ Age limit
ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರಬೇಕು & ಗರಿಷ್ಟ 35 ವರ್ಷ ವಯೋಮಿತಿಯನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application fees:
ಸಾಮಾನ್ಯ ವರ್ಗ/ OBC/ EWS ಅಭ್ಯರ್ಥಿಗಳಿಗೆ: ರೂ. 1000/-
SC/ST/PwBD/Ex-Service-men : ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿ ಆನ್ಲೈನ್ ಮೂಲಕ ಪಾವತಿಸುವುದು.
ಆಯ್ಕೆವಿಧಾನ/ Selection procedure:
GATE 2023 ಪರೀಕ್ಷೆಯಲ್ಲಿ ಪಡೆದ ಅಂಕಗಳ ಆದಾರದ ಮೇಲೆ ಮೀಸಲಾತಿ ರೋಸ್ಟರನ್ವಯ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು Central Silk Board ನ www.csb.gov.in ಅಧಿಕೃತ ವೆಬ್ಸೈಟ್ www.ncert.nic.in ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-05-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.
The Candidates who willing to apply this post can click NEXT button to apply online
Interested and eligible candidates can apply through online mode by visiting official website on or before the date of 15-05-2023. Click the below link for apply online
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15-05-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
Pingback: รับสั่งทำเค้ก
Pingback: ปั้มไลค์
Pingback: Air Duct Cleaning in Alpharetta
Pingback: ส่งพัสดุ