ಬೆಸ್ಕಾಂ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 400 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BESCOM 400 Posts Recruitment 2023

Click here to Share:

ಬೆಸ್ಕಾಂ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 400 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BESCOM 400 Posts Recruitment 2023

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಶಿಶಿಕ್ಷು ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಬೆಸ್ಕಾಂ ನಲ್ಲಿ ಖಾಲಿ ಇರುವ  ಒಟ್ಟು 400 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಡಿಪ್ಲೋಮಾ ಮುಗಿಸಿದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 31-12-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

 ಕರ್ನಾಟಕ ಅರಣ್ಯ ಇಲಾಖೆಯಿಂದ 540 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Bengaluru Electricity Supply Company Limited ನಲ್ಲಿ ಖಾಲಿ ಹುದ್ದೆಗಳ ಪರೀಕ್ಷೆಗಾಗಿ  ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ವಿಮಾ ಕಂಪನಿಯಲ್ಲಿ ಖಾಲಿ ಇರುವ 300 ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: UIICL Recruitment 2023

ಹುದ್ದೆಗಳ ವಿವರ/ Post Details:

 ಪದವೀಧರ ಶಿಶುಕ್ಷು ಹುದ್ದೆಗಳು:-

ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ (ಪದವಿ) – 143 ಹುದ್ದೆಗಳು
 ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರಿಂಗ್- 116 ಹುದ್ದೆಗಳು
ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್- 36 ಹುದ್ದೆಗಳು
ಇನ್ಫಾರ್ಮೇಶನ್ ಸೈನ್ಸ್ & ಇಂಜಿನಿಯರಿಂಗ್- 20 ಹುದ್ದೆಗಳು
ಸಿವಿಲ್ ಇಂಜಿನಿಯರಿಂಗ್- 05 ಹುದ್ದೆಗಳು
ಇನ್ಸ್ಟ್ರುಮೆಂಟೆಷನ್ ಟೆಕ್ನಾಲಜಿ ಇಂಜಿನಿಯರಿಂಗ್- 05 ಹುದ್ದೆಗಳು
ಒಟ್ಟು ಹುದ್ದೆಗಳು- 325

 

ಟೆಕ್ನಿಷಿಯನ್/ ಡಿಪ್ಲೋಮಾ ಶಿಶುಕ್ಷು ಹುದ್ದೆಗಳು:

ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್- 55 ಹುದ್ದೆಗಳು
ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರಿಂಗ್- 10 ಹುದ್ದೆಗಳು
ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್- 10 ಹುದ್ದೆಗಳು
ಒಟ್ಟು ಹುದ್ದೆಗಳು 75

 

ವೇತನ/ Salary

Engineering- Rs. 9000
Diploma- Rs. 8000/-

ವಯೋಮಿತಿ/ Age limit: (As on 31-12-2023)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 24 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ವೇತನ/ Stipand:

ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 31-12-2023 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಡಿಪ್ಲೋಮಾ ಅಥವಾ ಯಾವುದೇ  ಪದವಿ ಉತ್ತೀರ್ಣ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ.

 ಆಯ್ಕೆವಿಧಾನ/ Selection procedure:

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 11.12.2023 ರಿಂದ 31.12.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.nats.reducation.gov.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ವಿದ್ಯುನ್ಮಾನ ನಿಗಮ ನಿಯಮಿತದಲ್ಲಿ ಖಾಲಿ ಇರುವ 363 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-12-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger