ಭೂ ವಿಜ್ಞಾನ ಸಚಿವಾಲಯದಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ: BGRL Walk in for Various Posts 2024

Click here to Share:

ಭೂ ವಿಜ್ಞಾನ ಸಚಿವಾಲಯದಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ: BGRL Walk in for Various Posts 2024

ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಭೂವಿಜ್ಞಾನ ಸಚಿವಾಲಯದ Borehole Geophyysics Research Laboratory ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಸೈಂಟಿಸ್ಟ್ 3, ಪ್ರಾಜೆಕ್ಟ್ ಸೈಂಟಿಸ್ಟ್, ಸಮಾಲೋಚಕರು ಸೇರಿದಂತೆ ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 12-09-2024 ರಿಂದ 13-09-2024 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಈ ಜಿಲ್ಲೆಯಿಂದ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Borehole Geophysics Research Laboratory, Karad ಇಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ESIC ಕರ್ನಾಟಕ ವೃತ್ತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ:

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: Borehole Geophyysics Research Laboratory

ಹುದ್ದೆಯ ಹೆಸರು: ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ

ಹುದ್ದೆಗಳ ಸಂಖ್ಯೆ- 09 ಹುದ್ದೆಗಳು

ಕೆಲಸದ ಸ್ಥಳ: ಮಹರಾಷ್ಟ್ರ

ಹುದ್ದೆಗಳ ಹಂಚಿಕೆ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಪ್ರಾಜೆಕ್ಟ್ ಸೈಂಟಿಸ್ಟ್ 03
ಪ್ರಾಜೆಕ್ಟ್ ಟೆಕ್ನಿಕಲ್ ಆಫೀಸರ್ 01
ಪ್ರಾಜೆಕ್ಟ್ ಟೆಕ್ನಿಕಲ್ ಅಸಿಸ್ಟೆಂಟ್ 01
ಕನ್ಸಲ್ಟೆಂಟ್ 03

ವೇತನ/ Salary

ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮಾಸಿಕ ರೂ. 50000-75000 ವರೆಗೂ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ / ವಿಶ್ವವಿದ್ಯಾಲಯದಿಂದ ಪದವಿ/ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಗರಿಷ್ಟ 45 ವರ್ಷವನ್ನು ಮೀರುವಂತಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 12-09-2024 ರಿಂದ 13-09-2024 ರ ನಡುವೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕದ ರೇಷ್ಮೇ  ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ಸಂದರ್ಶನದ ನಡೆಯುವ ದಿನಾಂಕ: 12-09-2024 ರಿಂದ 13-09-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :

  


Click here to Share:
Tagged , , . Bookmark the permalink.

About sdkpscjob

www.kpscjobs.com Educator & Blogger

Comments are closed.