Brief Information:
ಬೀದರ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹಿಂಬಾಕಿ ಹುದ್ದೆಗಳಾದ ಸ್ಟೆನೋಗ್ರಾಫರ್ ಗ್ರೇಡ್ III ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಬೀದರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/bidar-onlinerecruitment ನೀಡಲಾದ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ: 09/10/2021 ರ ರಾತ್ರಿ 11.59 ಗಂಟೆಯವರೆಗೆ ಮಾತ್ರ ಸಲ್ಲಿಸತಕ್ಕದ್ದು ಸ್ಟೆನೋಗ್ರಾಫರ್ ಗ್ರೇಡ್ III (Stenographers Grade III) ಒಟ್ಟು ಹುದ್ದೆಗಳು: 12
ವೇತನ ಶ್ರೇಣಿ : 27650-650-29600-750-32600-850-36000-950 39800-1100-46400-1250-52650 ಹಾಗು ವಿಶೇಷ ಭತ್ಯೆ
ಸ್ಟೆನೊಗ್ರಾಫರ್ ಗ್ರೇಡ್ III ಹುದ್ದೆಯ ವಿದ್ಯಾರ್ಹತೆ: 1. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕಡೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ ಅಥವಾ ಮೂರು ವರ್ಷದ ಡಿಪ್ಲೋಮ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ, ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
New Job: ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ Recruitment
ಟೈಪಿಸ್ತ (Typist) ಒಟ್ಟು ಹುದ್ದೆಗಳು: 09 ವೇತನ ಶ್ರೇಣಿ : 21400-500-22400-550-24600-600-27000-650-29600-750 32600-850-36000-950-39800-1100-42000 ಹಾಗು ವಿಶೇಷ ಭತ್ಯೆ
ಬೆರಳಚ್ಚುಗಾರರು ಹುದ್ದೆಯ ವಿದ್ಯಾರ್ಹತೆ:
- ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕಡೆಯ ದಿನಾಂಕದ ಒಳಗಾಗಿ ಅಭರ್ಥಿಗಳು ದಿತೀಯ ಪಿ.ಯು.ಸಿ ಅಥವಾ ಮೂರು ವರ್ಷದ ಡಿಪ್ಲೋಮ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಗರಿಷ್ಟ ವಯೋಮಿತಿ
ಸಾಮಾನ್ಯ ವರ್ಗ ಪ್ರವರ್ಗ : 35 ವರ್ಷ
2ಎ, 2ಬಿ, 3ಎ, 3ಬಿ : 38 ವರ್ಷ
ಪರಿಶಿಷ್ಟ ಜಾತಿ: ಪರಿಶಿಷ್ಟ ಪಂಗಡ ಪ್ರವರ್ಗ-1: 40 ವರ್ಷ
New Job: BARC Recruitment 2021- Fireman, Driver & Sub Officer Posts
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : ರೂ. 200/
ಪರಿಶಿಷ್ಟ ಜಾತಿ: ಪರಿಶಿಷ್ಟ ಪಂಗಡ : ಪ್ರವರ್ಗ-1 : ರೂ. 100/
ನಿಗದಿತ ಶುಲ್ಕವನ್ನು ಈ ನ್ಯಾಯಾಲಯದ ವೆಬ್‌ಸೈಟ್ ವಿಳಾಸ https://districts.ecourts.gov.in/bidar-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಇಂಡಿಯಾದ State Bank Collect wiser Online payment through net banking/Credit card/Debit card/Challan Download ಮೂಲಕ ಪಾವತಿಸತಕ್ಕದ್ದು.
ಅರ್ಜಿ ಸಲ್ಲಿಸುವ ವಿಧಾನ & ಪ್ರಮುಖ ದಿನಾಂಕಗಳು:
ನ್ಯಾಯಾಲದದ ಅಧಿಕೃತ ವೆಬ್‌ಸೈಟನಲ್ಲಿ ಅರ್ಜಿಯನ್ನು ಆನ್‌ಲೈನ್ ಮೂಲಕ ನೊಂದಾಯಿಸಲು ದಿನಾಂಕ 09/09/2021 ರಿಂದ ದಿನಾಂಕ 09/10/2021, ಸಮಯ: ರಾತ್ರಿ 11.59 ಗಂಟೆಯವರೆಗೆ ಅವಕಾಶ ವಿರುತ್ತದೆ.
New Job: 400 Posts- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿಧ ಹುದ್ದೆಗಳ ನೇಮಕಾತಿ