ಆಹಾರ ಇಲಾಖೆಯಲ್ಲಿ ಖಾಲಿ ಇರುವ 344 ಗ್ರೂಪ್ ಎ, ಬಿ & ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BIS Recruitment 2024
ಕೇಂದ್ರ ಸರ್ಕಾರದ ಆಹಾರ & ಗ್ರಾಹಕರ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿನ ಭಾರತೀಯ ಗುಣಮಟ್ಟ ಮಂಡಳಿ (BIS) ನಿಂದ ವಿವಿಧ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. BIS ಖಾಲಿ ಇರುವ ಗ್ರೂಪ್ ಎ, ಬಿ & ಸಿ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 30-09-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಈ ಜಿಲ್ಲೆಯಿಂದ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Bureau of Indian Standards ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಗುಲಬರ್ಗಾ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 221 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Post Details/ ಹುದ್ದೆಗಳ ವಿವರ:
ಗ್ರೂಪ್ ಎ- 03 |
ಗ್ರೂಪ್ ಬಿ- 98 |
ಗ್ರೂಪ್ ಸಿ – 243 |
ಒಟ್ಟು ಹುದ್ದೆಗಳು- 344 |
ವೇತನ ಶ್ರೇಣಿ/ Salary Scale:
ಗ್ರೂಪ್ ಎ- 56100-177500 |
ಗ್ರೂಪ್ ಬಿ- 35400-112400 |
ಗ್ರೂಪ್ ಸಿ – 25500-81100 |
ಮೇಲಿನ ವೇತನ ಶ್ರೇಣಿಯ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಡಿಎ, HRA, Grade Pay & ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ವಯೋಮಿತಿ/ Age limit (As on 30-09-2024)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಕನಿಷ್ಟ ವಯೋಮಿತಿ: 21 ವರ್ಷ
ಗರಿಷ್ಟ ವಯೋಮಿತಿ: 35 ವರ್ಷ
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ವಿದ್ಯಾರ್ಹತೆ/ Educational Qualification: (As on 30-09-2024)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೋಮಾ/ ಡಿಗ್ರಿ/ ಪಿಜಿ/ ಪಿ.ಎಚ್.ಡಿ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application fees:
ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 800/-
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ.
Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.
Selection Method/ ಆಯ್ಕೆವಿಧಾನ:
ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ & ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 09.09.2024 ರಿಂದ 30.09.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು BIS ನ ವೆಬ್ ಸೈಟ್ www.bis.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 1,00,000
ಪ್ರಮುಖ ದಿನಾಂಕ/ Important Dates:
Online Application opening from : 09-09-2024
Last date to submission application : 30-09-2024
Last date of making payment : 30-09-2024
Schedule of Computer Based Examination: Nov, 2024
Important Links/ ಪ್ರಮುಖ ಲಿಂಕುಗಳು: