BMRCL Fireman Recruitment 2023: ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ಫೈರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Click here to Share:

BMRCL Fireman Recruitment 2023: ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 26  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಗುತ್ತಿಗೆ ಆಧಾರದ ಮೇರೆಗೆ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಇದರಲ್ಲಿ ಖಾಲಿ ಇರುವ ಚೀಫ್ ಫೈರ್ ಆಫೀಸರ್ & ಫೈರ್ಮ್ಯಾನ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬೆಂಗಳೂರು METRO ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: RGUHS ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿ ಆಹ್ವಾನ: KEA RGUHS Recruitment 2023

ಹುದ್ದೆಗಳ ವಿವರ/ Post Details:

ಡೆಪ್ಯೂಟಿ ಚೀಫ್ ಫೈರ್ ಆಫೀಸರ್ – 01 ಹುದ್ದೆ
ಫೈರ್ಮ್ಯಾನ್/ ಅಗ್ನಿಶಾಮಕ- 25 ಹುದ್ದೆಗಳು
ಒಟ್ಟು ಹುದ್ದೆಗಳು- 26

ಉದ್ಯೋಗ ಮಾಹಿತಿ: ಕೇಂದ್ರ ಗೃಹ & ನಗರ ವ್ಯವಹಾರಗಳ ಇಲಾಖೆಯಿಂದ ಅಧಿಸೂಚನೆ ಪ್ರಕಟ : ಜನರಲ್ ಮ್ಯಾನೇಜರ್ & ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ


ವೇತನ/ Salary

ಡೆಪ್ಯೂಟಿ ಚೀಫ್ ಫೈರ್ ಆಫೀಸರ್ – 60000/-
ಫೈರ್ಮ್ಯಾನ್/ ಅಗ್ನಿಶಾಮಕ- 25000/-

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಫೈರ್ಮ್ಯಾನ್/ ಅಗ್ನಿಶಾಮಕ: – ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ  ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು

ಡೆಪ್ಯೂಟಿ ಚೀಫ್ ಫೈರ್ ಆಫೀಸರ್:- ಅಂಗೀಕೃತ ವಿಶ್ವವಿದ್ಯಾಯದಿಂದ ಬಿಎಸ್ಸಿ ಪದವಿಯನ್ನು ಸಂಬಂಧಿಸಿದ ವಿಷಯದಲ್ಲಿ ಮುಗಿಸಿರಬೇಕು.

ಉದ್ಯೋಗ ಮಾಹಿತಿ: ಕರ್ನಾಟಕ ಕೌಶಲಾಭಿವೃದ್ದಿ ಸಂಸ್ಥೆಯಿಂದ ಹತ್ತನೇ, ಪಿಯುಸಿ & ಯಾವುದೇ ಪದವಿ ಮುಗಿದವರಿಗೆ  ಆಪರೇಟರ್ & ಪ್ರೋಗ್ರಾಮರ್ ತರಬೇತಿಗೆ ಅರ್ಜಿ ಆಹ್ವಾನ:

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18  ವರ್ಷ ಪೂರೈಸಿರಬೇಕು & ಗರಿಷ್ಟ 25 ವರ್ಷ ಮೀರಿರಬಾರದು. (ಡೆಪ್ಯೂಟಿ ಚೀಫ್ ಫೈರ್ ಆಫೀಸರ್ ಹುದ್ದೆಗೆ ಗರಿಷ್ಟ ವಯೋಮಿತಿ 62 ವರ್ಷ)

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಮಾಜಿ ಸೈನಿಕರಿಗೆ: 05 ವರ್ಷ

ಗುತ್ತಿಗೆಯ ಅವಧಿ/ Contract Period:

ಆಯ್ಕೆಯಾದ ಅಭ್ಯರ್ಥಿಗಳಿಗೆ ಗುತ್ತಿಗೆಯ ಅವಧಿಯು  1 ರಿಂದ 3 ವರ್ಷಗಳ ಅವಧಿಯ ವರೆಗೂ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 22.03.2023 ರಿಂದ 20.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಸಂಸ್ಥೆಯ ವೆಬ್ ಸೈಟ್ www.bmrcl.co.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಕೆಳಗೆ ನೀಡಲಾಗಿದೆ

The Candidates who interested to apply online Click the NEXT button to Application submission.

Important Date/ ಪ್ರಮುಖ ದಿನಾಂಕಗಳು:

ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-03-2023

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20-04-2023

ಪೂರಕ ದಾಖಲೆಗಳ ಜೊತೆಗೆ ಅರ್ಜಿ ಕಳುಹಿಸಿಕೊಡುವ ಕೊನೆಯ ದಿನಾಂಕ: 22-04-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

11 Responses to BMRCL Fireman Recruitment 2023: ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ಫೈರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

  1. Pingback: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: SJVN Recruitment 2023 - KPSC Jobs

  2. StephenJef says:

    medication from mexico pharmacy: mexican pharmacy – pharmacies in mexico that ship to usa

  3. Donaldpriop says:

    mexican drugstore online
    https://cmqpharma.com/# mexico drug stores pharmacies
    mexican drugstore online

  4. Pingback: ชอบหีสวย.com

  5. EdwardImpab says:

    http://foruspharma.com/# mexican online pharmacies prescription drugs

  6. Charlessnoft says:

    best india pharmacy indian pharmacies safe indianpharmacy com

  7. EdwardImpab says:
  8. Charlessnoft says:

    best india pharmacy top 10 online pharmacy in india cheapest online pharmacy india

  9. Charlessnoft says:

    indian pharmacy paypal world pharmacy india best india pharmacy

  10. EdwardImpab says:

    https://indiapharmast.com/# Online medicine order

  11. MichaelsheaH says:

    pharmacies in mexico that ship to usa: buying from online mexican pharmacy – mexican pharmaceuticals online

Leave a Reply

Your email address will not be published. Required fields are marked *