ಕರ್ನಾಟಕ ಮೆಟ್ರೋದಲ್ಲಿ ಖಾಲಿ ಇರುವ 69 ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ: BMRCL Station Controller 69 Jobs 2024

Click here to Share:

ಕರ್ನಾಟಕದ ಮೆಟ್ರೋದಲ್ಲಿ ಖಾಲಿ ಇರುವ 69 ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ: BMRCL Station Controller 69 Jobs 2024

 

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 96  ಹುದ್ದೆಗಳ ನೇಮಕಾತಿಗಾಗಿ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಇದರಲ್ಲಿ ಖಾಲಿ ಇರುವ ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳ ಗುತ್ತಿಗೆ ಆಧಾರದ  ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು 01-07-2024 ರ ವರೆಗೆ ವಿಸ್ತರಿಸಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬಿಬಿಎಂಪಿ‌ ಯಿಂದ ಖಾಲಿ ಇರುವ 150 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: BBMP 150 Post Jobs 2024

ಬೆಂಗಳೂರು METRO ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

KRCL ನಲ್ಲಿ ಖಾಲಿ ಇರುವ ಕಿರಿಯ ತಾಂತ್ರಿಕ ಸಹಾಯಕ, ಹಿರಿಯ ಸಹಾಯಕ & ಇತರೆ ಹುದ್ದೆಗಳ ನೇಮಕಾತಿ: ವೇತನ ರೂ. 56100/- 

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು: ಸ್ಟೇಷನ್ ಆಫೀಸರ್/ ಟ್ರೈನ್ ಆಪರೇಟರ್

ಒಟ್ಟು ಹುದ್ದೆಗಳು: 69

ಕೆಲಸದ ಸ್ಥಳ: ಬೆಂಗಳೂರು ಮೆಟ್ರೋ

ಗುತ್ತಿಗೆಯ ಅವಧಿ: 05 ವರ್ಷಗಳು

ವೇತನ/ Salary

ವೇತನ ರೂ. 35000-82660 (BMRCL ನ ನಿಯಮಾವಳಿಗಳ ಪ್ರಕಾರ ಇತರೆ ಸೌಲಭ್ಯಗಳು ದೊರೆಯುತ್ತವೆ)

ಶೈಕ್ಷಣಿಕ ಅರ್ಹತೆಗಳು/ Educational Qualification:

ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್:  ಹತ್ತನೇ ತರಗತಿ ಜೊತೆಗೆ ನಿರ್ದಿಷ್ಟಪಡಿಸಿದ ಬ್ರ್ಯಾಂಚ್ ನಲ್ಲಿ ಮೂರು ವರ್ಷಗಳ ಡಿಪ್ಲೋಮಾ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.

 

ವಯೋಮಿತಿ/ Age Limit: (As on 15-07-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21  ವರ್ಷ ಪೂರೈಸಿರಬೇಕು & ಗರಿಷ್ಟ 45 ವರ್ಷ ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಮಾಜಿ ಸೈನಿಕರಿಗೆ: 05 ವರ್ಷ

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 10.07.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಸಂಸ್ಥೆಯ ವೆಬ್ ಸೈಟ್ www.bmrcl.co.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.  ಅರ್ಜಿ ಸಲ್ಲಿಸಿದ ನಂತರ ಆನ್ಲೈನ್ ಅರ್ಜಿಯ ಫ್ರಿಂಟ್ ಔಟ್ ಜೊತೆಗೆ ಎಲ್ಲ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 15-07-2024 ರ ಒಳಗಾಗಿ ಸಂಬಂಧಿಸಿದ ವಿಳಾಸಕ್ಕೆ ಕಳುಹಿಸಿಕೊಡಬೇಕು.  ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

ಕರ್ನಾಟಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 586 ಕಛೇರಿ ಸಹಾಯಕ / MTS ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 14-06-2024

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:10-07-2024

ಹಾರ್ಡ್ ಕಾಪಿ ಕಳುಹಿಸಿ ಕೊಡುವ ಕೊನೆಯ ದಿನಾಂಕ:  15-07-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website :

Date Extension Notice

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger