ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಸ್ಟೇಷನ್ ಕಂಟ್ರೋಲರ್, ಸೆಕ್ಷನ್ ಇಂಜಿನೀಯರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BMRCL 246  Posts Recruitment

Click here to Share:

ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಸ್ಟೇಷನ್ ಕಂಟ್ರೋಲರ್, ಸೆಕ್ಷನ್ ಇಂಜಿನೀಯರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BMRCL 246  Posts Recruitment

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 246  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಇದರಲ್ಲಿ ಖಾಲಿ ಇರುವ ಸ್ಟೇಷನ್ ಕಂಟ್ರೋಲರ್, ಇಂಜಿನೀಯರ್, ಮೇಂಟೇನರ್ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬೆಂಗಳೂರು METRO ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 2674 ಗ್ರೂಪ್ ಸಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಸೆಕ್ಷನ್ ಇಂಜಿನೀಯರ್-  24 ಹುದ್ದೆಗಳು (NHK Only)
ಮೇಂಟೇನರ್- 114 ಹುದ್ದೆಗಳು (NHK 101 + HK 13)
ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್- 108 ಹುದ್ದೆಗಳು (NHK 92+ HK 16)
ಒಟ್ಟು ಹುದ್ದೆಗಳು- 246

ಉದ್ಯೋಗ ಮಾಹಿತಿ: KPSC ಯಿಂದ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಪಿಯುಸಿ ಆದವರು ಕೂಡಲೇ ಅರ್ಜಿ ಹಾಕಿ:

ವೇತನ/ Salary

ಸೆಕ್ಷನ್ ಇಂಜಿನೀಯರ್-  ರೂ. 40000-94500
ಮೇಂಟೇನರ್- ರೂ. 25000-59060
ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ – ರೂ. 35000-82660

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಸೆಕ್ಷನ್ ಇಂಜಿನೀಯರ್: – ಮಾನ್ಯತೆ ಪಡೆದ ಯಾವುದೇ  ವಿಶ್ವವಿದ್ಯಾಲಯದಿಂದ  ಯಾವುದೇ ಬ್ರ್ಯಾಂಚ್ ನಲ್ಲಿ ಇಂಜಿನೀಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು

ಮೇಂಟೆನರ್:- ಹತ್ತನೇ ತರಗತಿ ಜೊತೆಗೆ ನಿರ್ದಿಷ್ಟಪಡಿಸಿದ ಟ್ರೇಡ್ ನಲ್ಲಿ ಐಟಿಐ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.

ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್:  ಹತ್ತನೇ ತರಗತಿ ಜೊತೆಗೆ ನಿರ್ದಿಷ್ಟಪಡಿಸಿದ ಬ್ರ್ಯಾಂಚ್ ನಲ್ಲಿ ಮೂರು ವರ್ಷಗಳ ಡಿಪ್ಲೋಮಾ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.

ಉದ್ಯೋಗ ಮಾಹಿತಿ: ಇಗ್ನೋದಲ್ಲಿ ಖಾಲಿ ಇರುವ 200 ಕಿರಿಯ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18  ವರ್ಷ ಪೂರೈಸಿರಬೇಕು & ಗರಿಷ್ಟ 25 ವರ್ಷ ಮೀರಿರಬಾರದು. (ಡೆಪ್ಯೂಟಿ ಚೀಫ್ ಫೈರ್ ಆಫೀಸರ್ ಹುದ್ದೆಗೆ ಗರಿಷ್ಟ ವಯೋಮಿತಿ 62 ವರ್ಷ)

 

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಮಾಜಿ ಸೈನಿಕರಿಗೆ: 05 ವರ್ಷ

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 1180/- + GST

ಪ.ಜಾ/ ಪಪಂ ಅಭ್ಯರ್ಥಿಗಳಿಗೆ : ರೂ. 590/- + GST

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಕನ್ನಡ ಭಾಷಾ ಪರೀಕ್ಷೆ

 

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 24.03.2023 ರಿಂದ 24.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಸಂಸ್ಥೆಯ ವೆಬ್ ಸೈಟ್ www.bmrcl.co.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಕೆಳಗೆ ನೀಡಲಾಗಿದೆ

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-03-2023

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:24-04-2023

ಪರೀಕ್ಷಾ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 27-04-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Link 1 NHK & Link 2 HK

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger

6 Responses to ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಸ್ಟೇಷನ್ ಕಂಟ್ರೋಲರ್, ಸೆಕ್ಷನ್ ಇಂಜಿನೀಯರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BMRCL 246  Posts Recruitment

  1. Pingback: ಕೇಂದ್ರ ಸರ್ಕಾರದಿಂದ ಖಾಲಿ ಇರುವ 9223 ಹುದ್ದೆಗಳ ನೇರ ನೇಮಕಾತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: CRPF Constable Recruitmen

  2. Pingback: CIMS ಕರ್ನಾಟಕದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಖಾಲಿ ಇರುವ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:

  3. Pingback: ทัวร์เกาะหลีเป๊ะ

  4. Pingback: chobreview.com

  5. Pingback: 3 ข้อควรรู้ก่อนเล่น fafa789

  6. Pingback: כתום אחסון אתרים

Leave a Reply

Your email address will not be published. Required fields are marked *