ಬ್ಯಾಂಕ್ ಆಫ್ ಬರೋಡಾ ದಲ್ಲಿ ಖಾಲಿ ಇರುವ 627 ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: BOB 627 Officers Recruitment 2024
ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಡಾಟಾ ಸೈಂಟಿಸ್ಟ್, ವೈಸ್ ಪ್ರೆಸಿಡೆಂಟ್, ಡೆಪ್ಯೂಟಿ ವೈಸ್ ಪ್ರೆಸಿಡೆಂಟ್ ಡಾಟಾ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 627 ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 02-07-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Bank of Baroda ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
Dy Vice President (Data Scientist) | 02 |
Asst. Vice President (Data Scientist) | 05 |
Vice President (Data Engineer) | 02 |
Asst. Vice President (Data Engineer) | 04 |
Application Architect | 01 |
Enterprise Architect | 01 |
Infrastructure Architect | 02 |
Integration Architect | 02 |
Technology Architect | 02 |
Quality Assurance Engineers | 01 |
Senior Developer (Full Stock Java) | 08 |
Developer | 08 |
Mobile Application Development | 07 |
UI/ UX Designer | 02 |
Zonal Sales Manager | 03 |
Assistant Vice President | 03 |
Senior Manager | 12 |
Manager MSME (Sales) | 11 |
Radiance Private Sales HEAD | 01 |
Group Head | 04 |
Territory Head | 08 |
Senior Relationship Manager | 234 |
E – Wealth Relationship Manager | 26 |
Private Banker Radiance Private | 12 |
ವೇತನ/ Salary
ಬ್ಯಾಂಕ್ ನ ನಿಯಮಾವಳಿಗಳನ್ವಯ ಹುದ್ದೆಗಳಿಗೆ ಅನುಸಾರ ವೇತನ ನಿಗದಿಪಡಿಸಲಾಗಿದೆ.
ಈ ವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ, ಬಿಇ, ಬಿಟೆಕ್, ಎಂಬಿಎ, ಸಿಎ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS : ರೂ. 600/-
ಪ.ಜಾ/ ಪ.ಪಂ/ ಮಹಿಳೆ/ ವಿಕಲಚೇತನ : ರೂ. 100/-
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಕನಿಷ್ಟ ವಯೋಮಿತಿ: 24 ವರ್ಷ
ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 35 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಲೆವೆಲ್ 1: ಲಿಖಿತ ಪರೀಕ್ಷೆ (ಬಹು ಆಯ್ಕೆ ಮಾದರಿಯ ಪರೀಕ್ಷೆ)
ಲೆವೆಲ್ 2 : ಸಂದರ್ಶನ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 12.06.2024 ರಿಂದ 02.07.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಇಲಾಖೆಯ ವೆಬ್ ಸೈಟ್ https://bankofbaroda.co.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಬಿಬಿಎಂಪಿ ಯಿಂದ ಖಾಲಿ ಇರುವ 150 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-06-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-07-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕದ ಈ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 252 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: City Corporation Jobs Mysore 2024 - KPSC Jobs
Pingback: ಕರ್ನಾಟಕದ GTTC ಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಗ್ರೇಡ್ 2, ಟೆಕ್ನಿಶಿಯನ್ & ಲೆಕ್ಚರರ್ ಹುದ್ದೆಗಳಿಗೆ ಅರ್ಜಿ ಆಹ್ವಾ