ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ 143 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BOI Recruitment 2024

Click here to Share:

ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ 143 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BOI Recruitment 2024

ಬ್ಯಾಂಕ್ ಆಫ್ ಇಂಡಿಯಾದಲ್ಲಿ (BOI) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕ್ರೆಡಿಟ್ ಆಫೀಸರ್, ಚೀಫ್ ಮ್ಯಾನೇಜರ್ ಸೇರಿದಂತೆ ಒಟ್ಟು 143 ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ &  ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 10-04-2024 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ.  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಲೋಕೊಪಯೋಗಿ ಇಲಾಖೆ ಸೇರಿದಂತೆ ವಿವಿಧ ಕಡೆ ಖಾಲಿ ಇರುವ 933 ಹುದ್ದೆಗಳ ನೇರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಇಂಡಿಯಾ (Bank of India) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ 93 ಬ್ಯಾಂಕ್ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Post Details/ ಹುದ್ದೆಗಳ ವಿವರ:

ಕ್ರೆಡಿಟ್ ಆಫೀಸರ್ಸ್ – 25 ಹುದ್ದೆಗಳು
ಚೀಫ್ ಮ್ಯಾನೇಜರ್- 09
ಸೀನಿಯರ್ ಮ್ಯಾನೇಜರ್/ ಡಾಟಾ ಸೈಂಟಿಸ್ಟ್- 82
ಲಾ ಆಫೀಸರ್ಸ್ – 25
ಎಕಾನಾಮಿಸ್ಟ್- 01
ಟೆಕ್ನಿಕಲ್ ಅನಾಲಿಸ್ಟ್ – 01

 

ವೇತನ/ Salary Scale:

ಕ್ರೆಡಿಟ್ ಆಫೀಸರ್ಸ್ – 48170-69810
ಚೀಫ್ ಮ್ಯಾನೇಜರ್- 76010-89890
ಸೀನಿಯರ್ ಮ್ಯಾನೇಜರ್/ ಡಾಟಾ ಸೈಂಟಿಸ್ಟ್-  63840-78230
ಲಾ ಆಫೀಸರ್ಸ್ – 63840-78230
ಎಕಾನಾಮಿಸ್ಟ್- 63840-78230
ಟೆಕ್ನಿಕಲ್ ಅನಾಲಿಸ್ಟ್ – 63840-78230

ಬ್ಯಾಂಕಿನ ನಿಯಮಾವಳಿಗಳ ಅನ್ವಯ ಡಿಎ, ಹೆಚ್.ಆರ್.ಎ ಸೇರಿದಂತೆ ವಿವಿಧ ಭತ್ಯೆಗಳು ಇರುತ್ತವೆ

 

ವಯೋಮಿತಿ/ Age limit (As on 01-02-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 25 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ/ Education Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ/ ಬಿಟೆಕ್/ ಬಿಎಸ್ಸಿ/ ಸಿಎ/ ಐಸಿಡಬ್ಲ್ಯೂಎ/ ಎಂಬಿಎ/ ಇತರೆ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ರೂ. 175/- + GST

ಸಾಮಾನ್ಯ & ಇತರೆ: ರೂ. 850/- + GST

Selection Method/ ಆಯ್ಕೆ ವಿಧಾನ-:

ಲಿಖಿತ ಪರೀಕ್ಷೆ & ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ How to Apply:               

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 27.03.2024 ರಿಂದ 10.04.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ www.bankofindia.co.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಅಂಚೆ ಬ್ಯಾಂಕ್ ನಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಯಾವುದೇ ಪದವಿ ಮಾತ್ರ

Important dates:       

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 27-03-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-04-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ನಮೂನೆ/ Application Form

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger