ಪಶುಪಾಲನಾ ನಿಗಮದಲ್ಲಿ ಖಾಲಿ ಇರುವ 2248 ವಿಸ್ತರಣಾಧಿಕಾರಿ & ಅಭಿವೃದ್ಧಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BPNL 2248 Vacancies Recruitment 2024
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ನಿಂದ ಖಾಲಿ ಇರುವ ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. BPNL ದಲ್ಲಿ ಖಾಲಿ ಇರುವ ಒಟ್ಟು 2248 ಲಘು ಉದ್ಯಮ ವಿಸ್ತರಣೆ ಅಧಿಕಾರಿ & ಲಘು ಉದ್ಯಮ ಅಭಿವೃದ್ಧಿ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 25-11-2024 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಪ್ರಥಮ ದರ್ಜೆ ಸಹಾಯಕರು, ಕಿರಿಯ ಸಹಾಯಕರು ಸೇರಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
Bharatiya Pashupalan Nigam Limited ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಸಿ ಗ್ರೂಪ್ ಹುದ್ದೆಗಳ ನೇಮಕಾತಿ- Apply now KPSC RTO Recruitment 2024
Post Details/ ಹುದ್ದೆಗಳ ವಿವರ:
ಲಘು ಉದ್ಯಮ ವಿಸ್ತರಣೆ ಅಧಿಕಾರಿ – 562 ಹುದ್ದೆಗಳು |
ಲಘು ಉದ್ಯಮ ಅಭಿವೃದ್ಧಿ ಸಹಾಯಕ – 1686 ಹುದ್ದೆಗಳು |
ಒಟ್ಟು ಹುದ್ದೆಗಳು – 2248 |
ವೇತನ/ Stipend:
ಲಘು ಉದ್ಯಮ ವಿಸ್ತರಣೆ ಅಧಿಕಾರಿ – ರೂ. 40000/- |
ಲಘು ಉದ್ಯಮ ಅಭಿವೃದ್ಧಿ ಸಹಾಯಕ – ರೂ. 30500/- |
ವಯೋಮಿತಿ/ Age limit (As on 25-11-2024)
ಕನಿಷ್ಟ & ಗರಿಷ್ಟ ವಯೋಮಿತಿಯನ್ನು ಕೆಳಗಿನಂತೆ ನಿಗದಿಪಡಿಸಲಾಗಿದೆ.
ಲಘು ಉದ್ಯಮ ವಿಸ್ತರಣೆ ಅಧಿಕಾರಿ – 21-45 ವರ್ಷ |
ಲಘು ಉದ್ಯಮ ಅಭಿವೃದ್ಧಿ ಸಹಾಯಕ – 18-40 ವರ್ಷ |
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ/ Education Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹತ್ತನೇ, ಪಿಯುಸಿ ಅಥವಾ ಪದವಿ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಲಘು ಉದ್ಯಮ ವಿಸ್ತರಣೆ ಅಧಿಕಾರಿ – 944/- |
ಲಘು ಉದ್ಯಮ ಅಭಿವೃದ್ಧಿ ಸಹಾಯಕ – 826/- |
Selection Method/ ಆಯ್ಕೆ ವಿಧಾನ-:
ಆನ್ಲೈನ್ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ How to Apply:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 16.11.2024 ರಿಂದ 25.11.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು BPNL ನ ವೆಬ್ ಸೈಟ್ www.bharatiyapashupalan.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 45000/-
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 16-11-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-11-2024
Important Links/ ಪ್ರಮುಖ ಲಿಂಕುಗಳು: