ಪಶುಪಾಲನಾ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಒಟ್ಟು 3444 ವಿವಿಧ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ-10th or PUC ಪಾಸ್: BPNL Posts Rect. Notification 2023

Click here to Share:

ಪಶುಪಾಲನಾ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಒಟ್ಟು 3444 ವಿವಿಧ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ-10th or PUC ಪಾಸ್: BPNL Posts Rect. Notification 2023

ಕೇಂದ್ರ ಸರ್ಕಾರದ ಪಶುಪಾಲನಾ ಇಲಾಖೆಯಲ್ಲಿಅಡಿಯಲ್ಲಿ ಬರುವ ಭಾರತೀಯ ಪಶುಪಾಲನಾ ನಿಗಮ (BPNL)ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಖಾಲಿ ಇರುವ ಒಟ್ಟು 3444 Surveyor & Survey Incharge ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 05-07-2023 ಕೊನೆಯ ದಿನಾಂಕವಾಗಿದ್ದು, ಹತ್ತನೇ & ಪಿಯುಸಿ ಮುಗಿದವರು ಇದರ ಸದೂಪಯೋಗ ಪಡೆದುಕೊಳ್ಳಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಭಾರತೀಯ ಈಶಾನ್ಯ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 1104 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Bharatiya Pashupalan Nigam Limited ನಲ್ಲಿ ಖಾಲಿ ಇರುವ 3444 ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ರೈಲ್ವೇ ನೇಮಕಾತಿ 2023:  ಕರ್ನಾಟಕದಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ & ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಸರ್ವೇಯರ್ – 2870 ಹುದ್ದೆಗಳು
ಸರ್ವೇ ಉಸ್ತುವರಿ- 574 ಹುದ್ದೆಗಳು
ಒಟ್ಟು ಹುದ್ದೆಗಳು- 3444

ವೇತನ/ Salary

ಸರ್ವೇಯರ್ – ರೂ. 25000/-
ಸರ್ವೇ ಉಸ್ತುವರಿ- ರೂ. 21000/-

 

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಸರ್ವೇಯರ್:-

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.

ಸರ್ವೇ ಉಸ್ತುವರಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ 12ನೇ ತರಗತಿ/ ಪಿಯುಸಿ ಉತ್ತೀರ್ಣ ಹೊಂದಿರಬೇಕು.  ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಸರ್ವೇಯರ್ ಹುದ್ದೆಗಳು: ರೂ. 944 ಪಾವತಿಸಬೇಕು

ಸರ್ವೇ ಉಸ್ತುವರಿ: ರೂ. 826 ಪಾವತಿಸಬೇಕು.

ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

CBI Recruitment 2023- ಪದವಿ ಮುಗಿದವರಿಂದ 1000 ಸ್ಕೇಲ್ III ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಸರ್ವೇಯರ್ ಹುದ್ದೆಗಳು: 18-40 ವರ್ಷ

ಸರ್ವೇ ಉಸ್ತುವರಿ: 21-40 ವರ್ಷ

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ & ಸಂದರ್ಶನ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 19.06.2023 ರಿಂದ 05.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಇಲಾಖೆಯ  ವೆಬ್ ಸೈಟ್ www.bharatiyapashupalan.com   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19-06-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

16 Responses to ಪಶುಪಾಲನಾ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಒಟ್ಟು 3444 ವಿವಿಧ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ-10th or PUC ಪಾಸ್: BPNL Posts Rect. Notification 2023

  1. Pingback: ಪಶುಪಾಲನಾ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಒಟ್ಟು 3444 ವಿವಿಧ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ-10ನೇ ಅಥವಾ PUC ಪಾಸ

  2. Pingback: RDPR ಇಲಾಖೆಯಲ್ಲಿ ಖಾಲಿ ಇರುವ 2328 ಹುದ್ದೆಗಳ ಭರ್ತಿ: PDO, GP ಕಾರ್ಯದರ್ಶಿ ಗ್ರೇಡ್ 1, 2 & SDAA ಹುದ್ದೆಗಳ ನೇಮಕಾತಿ: RDPR PDO Notification -

  3. Pingback: ಗೃಹ & ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ: HUDCO Recruitment 2023 - KPSC Jobs

  4. Vikas sv says:

    Vikas sv

  5. Santosh says:

    Jobs

  6. We always follow your beautiful content I look forward to the continuation. dubai racing live stream

  7. Live TV says:

    Thank you for great content. look forward to the continuation.<a href="https://www.google.ch/url?sa=i

  8. Nice post. learn something new and challenging on blogs I stumbleupon on a daily basis.-grill den henssler ganze folgen

  9. Pretty! This has been a really wonderful post.any thanks for providing these details. – hey dudes kids

  10. I don’t think the title of your article matches the content lol. Just kidding, mainly because I had some doubts after reading the article.

  11. Your point of view caught my eye and was very interesting. Thanks. I have a question for you.

  12. I do not even understand how I ended up here but I assumed this publish used to be great .

  13. The insights you shared are invaluable, thank you! check that

  14. binance says:

    Thank you for your sharing. I am worried that I lack creative ideas. It is your article that makes me full of hope. Thank you. But, I have a question, can you help me?

  15. Pingback: BIPOC

Leave a Reply

Your email address will not be published. Required fields are marked *