ಪಶುಪಾಲನಾ ನಿಗಮದಲ್ಲಿ ಖಾಲಿ ಇರುವ 5250 ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BPNL Recruitment 2024

Click here to Share:

ಪಶುಪಾಲನಾ ನಿಗಮದಲ್ಲಿ ಖಾಲಿ ಇರುವ 5250 ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: BPNL Recruitment 2024

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ನಿಂದ ಖಾಲಿ ಇರುವ ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. BPNL ದಲ್ಲಿ ಖಾಲಿ ಇರುವ ಒಟ್ಟು 5250 ಕೃಷಿ ನಿರ್ವಹಣಾ ಅಧಿಕಾರಿ, ಕೃಷಿ ಅಭಿವೃದ್ಧಿ ಅಧಿಕಾರಿ & ಫಾರ್ಮರ್ ಇನ್ಸ್ಪೈರೇಷನ್ ಹುದ್ದೆಗಳ ನೇಮಕಾತಿಗಾಗಿ ಅರ್ಹ &  ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 02-06-2024 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ.  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ  ಖಾಲಿ ಇರುವ ಫೈರ್‌ಮ್ಯಾನ್, ಠಾಣಾಧಿಕಾರಿ ಸೇರಿ 875 ಹುದ್ದೆಗಳ ಭರ್ತಿ

Bharatiya Pashupalan Nigam Limited ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೊಂಕಣ್ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ರೈಲ್ವೇ ಮ್ಯಾನೇಜರ್  ಹುದ್ದೆಗಳಿಗೆ ಅರ್ಜಿ ಆಹ್ವಾನ

Post Details/ ಹುದ್ದೆಗಳ ವಿವರ:

ಕೃಷಿ ನಿರ್ವಹಣಾ ಅಧಿಕಾರಿ- 250 ಹುದ್ದೆಗಳು
ಕೃಷಿ ಅಭಿವೃದ್ಧಿ ಅಧಿಕಾರಿ- 1250 ಹುದ್ದೆಗಳು
ರೈತ ಪ್ರೇರಕರು / Former Inspiration-  3750 ಹುದ್ದೆಗಳು
ಒಟ್ಟು ಹುದ್ದೆಗಳು – 5250

 

ವೇತನ/ Salary:

ಕೃಷಿ ನಿರ್ವಹಣಾ ಅಧಿಕಾರಿ- ರೂ. 31000/-
ಕೃಷಿ ಅಭಿವೃದ್ಧಿ ಅಧಿಕಾರಿ- ರೂ. 28000/-
ರೈತ ಪ್ರೇರಕರು / Former Inspiration-  ರೂ. 22000/-

 

ವಯೋಮಿತಿ/ Age limit (As on 02-06-2024)

ಕನಿಷ್ಟ & ಗರಿಷ್ಟ ವಯೋಮಿತಿಯನ್ನು ಕೆಳಗಿನಂತೆ ನಿಗದಿಪಡಿಸಲಾಗಿದೆ.

ಹುದ್ದೆಗಳ ಹೆಸರು ವಯೋಮಿತಿ
ಕೃಷಿ ನಿರ್ವಹಣಾ ಅಧಿಕಾರಿ 25-45 ವರ್ಷ
ಕೃಷಿ ಅಭಿವೃದ್ಧಿ ಅಧಿಕಾರಿ 21-40 ವರ್ಷ
ರೈತ ಪ್ರೇರಕರು 18-40 ವರ್ಷ

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ/ Education Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ  ಹತ್ತನೇ, ಪಿಯುಸಿ ಅಥವಾ ಪದವಿ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಹುದ್ದೆಗಳ ಹೆಸರು ಅರ್ಜಿ ಶುಲ್ಕ
ಕೃಷಿ ನಿರ್ವಹಣಾ ಅಧಿಕಾರಿ 944/-
ಕೃಷಿ ಅಭಿವೃದ್ಧಿ ಅಧಿಕಾರಿ 826/-
ರೈತ ಪ್ರೇರಕರು 708/-

Selection Method/ ಆಯ್ಕೆ ವಿಧಾನ-:

ಆನ್ಲೈನ್ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ How to Apply:               

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 23.05.2024 ರಿಂದ 02.06.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು BPNL ನ ವೆಬ್ ಸೈಟ್ www.bharatiyapashupalan.com   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಪಂಚಾಯತ್ ರಾಜ್ ಇಲಾಖೆ & ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 1000 SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ

Important dates:       

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 23-05-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02-06-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ನಮೂನೆ/ Application Form

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger