ಕೇಂದ್ರ ಸರ್ಕಾರದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1526 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BSF 1526 Jobs 2024

Click here to Share:

ಕೇಂದ್ರ ಸರ್ಕಾರದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1526 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BSF 1526 Jobs 2024

ಕೇಂದ್ರ ಗೃಹ ಇಲಾಖೆಯ ಅಧೀನದಲ್ಲಿ ಬರುವ ಗಡಿ ಭದ್ರತಾ ಪಡೆಯಿಂದ (BSF) ಬೃಹತ್ ನೇರ ನೇಮಕಾತಿಗಾಗಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಗಡಿ ಭದ್ರತಾ ಪಡೆಯಲ್ಲಿ  ಖಾಲಿ ಇರುವ 1526  ಗ್ರೂಪ್ ಸಿ ಹುದ್ದೆಗಳಾದ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ & ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಪ್ರಯೋಗಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/-

BSF ನಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕದ RGUHS ನಲ್ಲಿ ಖಾಲಿ ಇರುವ ಜೂನಿಯರ್ ಪ್ರೊಗ್ರಾಮರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಸಬ್ ಇನ್ಸ್ಪೆಕ್ಟರ್ (ಸ್ಟೆನೋಗ್ರಾಫರ್, ವಾರೆಂಟ್ ಆಫೀಸರ್ ಮತ್ತು ಪರ್ಸನಲ್ ಅಸಿಸ್ಟೆಂಟ್):

ಪಡೆಗಳು ಹುದ್ದೆಗಳ ಸಂಖ್ಯೆ
CRPF 17
BSF 21
ITBP 56
CISF 146
SSB 03

ಮುಖ್ಯ ಪೇದೆ:  (ಸಚಿವಾಲಯ ಮತ್ತು ಕ್ಲರ್ಕ್):

ಪಡೆಗಳು ಹುದ್ದೆಗಳ ಸಂಖ್ಯೆ
CRPF 282
BSF 302
ITBP 163
CISF 496
SSB 05
AR 35

ವೇತನ/ Salary

ಸಹಾಯಕ ಉಪ ನಿರೀಕ್ಷಕರು (Assistant Sub Inspector): ವೇತನ ಶ್ರೇಣಿ: 25500-81100 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಮುಖ್ಯ ಪೇದೆ (Head Constable): ವೇತನ ಶ್ರೇಣಿ: 29200-92300 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification: ( As on 01-08-2024)

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಲ್ಲಿ ಸಂಬಂಧಿಸಿದ ವಿಷಯದಲ್ಲಿ ಪಿಯುಸಿ ಅಥವಾ 12ನೇ ತರಗತಿ ಮುಗಿದವರಿಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ ಕುರಿತು ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 100

ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿರುವುದಿಲ್ಲ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 25 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ & ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 09.06.2024 ರಿಂದ 08.07.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು BSF ನ ಅಧಿಕೃತ  ವೆಬ್ ಸೈಟ್ www.rectt.bsf.gov.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ಪಶುಪಾಲನೆ  ಇಲಾಖೆಯಲ್ಲಿ ಖಾಲಿ ಇರುವ 400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ವೇತನ ರೂ. 52500/-

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-06-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-07-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 08-07-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger