BSF ನಲ್ಲಿ ಹತ್ತನೇ/ ಪಿಯುಸಿ ಮುಗಿದವರಿಗೆ ಉದ್ಯೋಗವಕಾಶ: 250 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BSF RO and RM Recruitment 2023

Click here to Share:

BSF ನಲ್ಲಿ ಹತ್ತನೇ/ ಪಿಯುಸಿ ಮುಗಿದವರಿಗೆ ಉದ್ಯೋಗವಕಾಶ: 250 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BSF RO and RM Recruitment 2023

ಗಡಿ ಭದ್ರತಾ ಪಡೆಯಿಂದ ರೇಡಿಯೋ ಆಪರೇಟರ್ & ರೇಡಿಯೋ ಮೆಕ್ಯಾನಿಕ್ ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. BSF ನಲ್ಲಿ  ಖಾಲಿ ಇರುವ 250   ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

BSF ನಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: SDA, FDA, ಆಡಳಿತ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: IKDRC Recruitment 2023

ಹುದ್ದೆಗಳ ವಿವರ/ Post Details:

ರೇಡಿಯೋ ಆಪರೇಟರ್ HC – 217
ರೇಡಿಯೋ ಮೆಕ್ಯಾನಿಕ್ HC – 30
ಒಟ್ಟು ಹುದ್ದೆಗಳು – 247

 

ವೇತನ/ Salary

ವೇತನ ಶ್ರೇಣಿ: 25500-81100 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಲ್ಲಿ ಸಂಬಂಧಿಸಿದ ವಿಷಯದಲ್ಲಿ ಪಿಯುಸಿ ಅಥವಾ ಹತ್ತನೇ ತರಗತಿ & ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು. ವಿದ್ಯಾರ್ಹತೆ ಕುರಿತು ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 700

ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿರುವುದಿಲ್ಲ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಉದ್ಯೋಗ ಮಾಹಿತಿ: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: SJVN Recruitment Notification 2023

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 25 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ & ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ

ಉದ್ಯೋಗ ಮಾಹಿತಿ: ಕೃಷಿ ಸಂಶೋಧನೆ & ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ.  35000/- ICAR NIANP Recruitment 2023

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 22.04.2023 ರಿಂದ 12.05.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು BSF ನ ಅಧಿಕೃತ  ವೆಬ್ ಸೈಟ್ www.rectt.bsf.gov.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:12-05-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 12-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

20 Responses to BSF ನಲ್ಲಿ ಹತ್ತನೇ/ ಪಿಯುಸಿ ಮುಗಿದವರಿಗೆ ಉದ್ಯೋಗವಕಾಶ: 250 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BSF RO and RM Recruitment 2023

  1. tlover tonet says:

    Good ?V I should certainly pronounce, impressed with your web site. I had no trouble navigating through all tabs and related info ended up being truly simple to do to access. I recently found what I hoped for before you know it at all. Quite unusual. Is likely to appreciate it for those who add forums or anything, site theme . a tones way for your client to communicate. Excellent task..

  2. Hi, just required you to know I he added your site to my Google bookmarks due to your layout. But seriously, I believe your internet site has 1 in the freshest theme I??ve came across. It extremely helps make reading your blog significantly easier.

  3. I loved as much as you’ll receive carried out right here. The sketch is tasteful, your authored subject matter stylish. nonetheless, you command get got an shakiness over that you wish be delivering the following. unwell unquestionably come further formerly again since exactly the same nearly a lot often inside case you shield this hike.

  4. As soon as I noticed this internet site I went on reddit to share some of the love with them.

  5. Great line up. We will be linking to this great article on our site. Keep up the good writing.

  6. Fitspresso stands out among the crowded health supplement market as an exceptional product.

  7. I regard something genuinely special in this web site.

  8. Superb site you have here but I was wanting to know if you knew of any community forums that cover the same topics discussed in this article? I’d really like to be a part of group where I can get responses from other experienced individuals that share the same interest. If you have any suggestions, please let me know. Thank you!

  9. Fitspresso says:

    I’m really inspired together with your writing abilities and also with the layout for your blog. Is that this a paid subject matter or did you customize it your self? Anyway keep up the nice quality writing, it’s rare to peer a great weblog like this one today..

  10. Amazing blog! Is your theme custom made or did you download it from somewhere? A theme like yours with a few simple adjustements would really make my blog shine. Please let me know where you got your design. Bless you

  11. Awsome blog! I am loving it!! Will be back later to read some more. I am bookmarking your feeds also

  12. Fitspresso says:

    What i do not realize is in fact how you’re not really much more smartly-favored than you might be now. You’re so intelligent. You know thus considerably on the subject of this matter, made me individually imagine it from numerous numerous angles. Its like men and women are not interested unless it¦s one thing to do with Girl gaga! Your own stuffs outstanding. At all times take care of it up!

  13. Wonderful beat ! I wish to apprentice at the same time as you amend your site, how could i subscribe for a weblog website? The account aided me a appropriate deal. I had been a little bit acquainted of this your broadcast provided vibrant clear concept

  14. I’m extremely impressed with your writing skills as well as with the layout on your blog. Is this a paid theme or did you customize it yourself? Either way keep up the nice quality writing, it is rare to see a nice blog like this one these days..

  15. you have a great blog here! would you like to make some invite posts on my blog?

  16. whoah this weblog is excellent i really like reading your articles. Stay up the great work! You understand, many persons are hunting round for this information, you could aid them greatly.

  17. java burn says:

    Whats Taking place i’m new to this, I stumbled upon this I have discovered It positively useful and it has aided me out loads. I’m hoping to give a contribution & assist different users like its aided me. Good job.

  18. You are my intake, I have few web logs and very sporadically run out from to post : (.

  19. Very interesting topic, regards for posting.

  20. SightCare says:

    Wow! This could be one particular of the most beneficial blogs We have ever arrive across on this subject. Actually Wonderful. I am also a specialist in this topic therefore I can understand your effort.

Leave a Reply

Your email address will not be published. Required fields are marked *