ಕ್ಯಾಬಿನೆಟ್ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ವೇತನ ರೂ. 90000/- : Cabinet Secretariat Recruitment 2023
ಕೇಂದ್ರ ಸರ್ಕಾರದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕ್ಯಾಬಿನೆಟ್ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಬಿ ಡೆಪ್ಯೂಟಿ ಫಿಲ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಒಟ್ಟು 125 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಾಗಿದ್ದು, ಆಸಕ್ತರು 06-11-2023 ರ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಕೈಗಾರಿಕಾ & ಉದ್ಯೋಗ ಇಲಾಖೆಯಲ್ಲಿ ಸಿ ಗ್ರೂಪ್ ಹುದ್ದೆಗಳ ನೇಮಕಾತಿ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕ್ಯಾಬಿನೆಟ್ ಸಚಿವಾಲಯ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ವಿದ್ಯುನ್ಮಾನ & ಮಾಹಿತಿ ಕೇಂದ್ರದಲ್ಲಿ ಖಾಲಿ ಇರುವ ಸಹಾಯಕ, ಹೆಲ್ಪರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಸಚಿವಾಲಯ
ಹುದ್ದೆಗಳ ಹೆಸರು: ಗ್ರೂಪ್ ಬಿ ಡೆಪ್ಯೂಟಿ ಫಿಲ್ಡ್ ಆಫೀಸರ್
ಹುದ್ದೆಗಳ ಸಂಖ್ಯೆ- 125
ಕೆಲಸದ ಸ್ಥಳ: ದೇಶದ ವಿವಿಧ ಭಾಗಗಳು
ಹುದ್ದೆಗಳ ವಿವರ/ Post Details
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
CS/ IT | 60 ಹುದ್ದೆಗಳು |
Electronic/ Communication | 45 ಹುದ್ದೆಗಳು |
Civil Engineering | 02 ಹುದ್ದೆಗಳು |
Electrical Engineering | 02 ಹುದ್ದೆಗಳು |
Mathematics | 02 ಹುದ್ದೆಗಳು |
Statistics | 02 ಹುದ್ದೆಗಳು |
Physics | 02 ಹುದ್ದೆಗಳು |
Chemistry | 02 ಹುದ್ದೆಗಳು |
Microbiology | 01 ಹುದ್ದೆ |
ಒಟ್ಟು ಹುದ್ದೆಗಳು | 125 |
ವೇತನ ಶ್ರೇಣಿ/ Salary Scale:
ಕೇಂದ್ರ ಸರ್ಕಾರದ ನಿಯಮಾವಳಿಗಳನ್ವಯ ಪ್ರತಿ ತಿಂಗಳು ರೂ. 90000/- ವೇತನವನ್ನು ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಬಿಇ/ ಬಿಟೆಕ್/ ಎಂಎಸ್ಸಿ/ ಮುಗಿಸಿರಬೇಕು ಹಾಗೂ 2021 / 2022/ 2023 ನೇ ಸಾಲಿನಲ್ಲಿ GATE ಪರೀಕ್ಷೆಯನ್ನು ಉತ್ತೀರ್ಣಗೊಂಡಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಕನಿಷ್ಟ ವಯೋಮಿತಿ: 21 ವರ್ಷ
ಗರಿಷ್ಟ ವಯೋಮಿತಿ: 30 ವರ್ಷ
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು ಹಣಕಾಸು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 06-11-2023 ರ ಒಳಗಾಗಿ The Post Bag No. 001, Lodhi Road Head Post Office, New Delhi- 110003 ವಿಳಾಸಕ್ಕೆ ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.
ವಿದ್ಯುತ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/- CPRI ಬೆಂಗಳೂರಿನಿಂದ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 06-11-2023
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
ನೋಟಿಫಿಕೇಶನ್/ Notification
ವೆಬ್ಸೈಟ್/ Website
Pingback: ಕೇಂದ್ರಿಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ 74 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CPCB Consultant Jobs 2023 - KPSC Jobs
Pingback: ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: HFW Belagavi Jobs 2023 - KPSC Jobs