ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಅಪ್ರೈಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Canara Bank Appraiser Recruitment

Click here to Share:

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಅಪ್ರೈಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Canara Bank Appraiser Recruitment

ಕೆನರಾ ಬ್ಯಾಂಕ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ ಖಾಲಿ ಇರುವ  ಅಭರಣ ಮೌಲ್ಯಮಾಪಕರು (ಅಪ್ರೈಸರ್ಸ್) ಹುದ್ದೆಗಳಿಗೆ ಶಾಶ್ವತಾ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.  ಕೆನರಾ ಬ್ಯಾಂಕ್ ನಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಅಪ್ರೈಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಕೇಂದ್ರ ಸರ್ಕಾರದಲ್ಲಿ 1,30,000 ಹುದ್ದೆಗಳ ಬೃಹತ್ ಭರ್ತಿ: ಕನ್ನಡದಲ್ಲಿಯೇ ನಡೆಯಲಿದೆ ಪರೀಕ್ಷೆ- ಹತ್ತನೇ ತರಗತಿ ಮಾತ್ರ- CRPF GD Recruitment

ಹುದ್ದೆಗಳ ವಿವರ/ Post Details:

ವಿಜಯನಗರದ ಗುಂಡಗತ್ತಿ ಶಾಖೆ -01
ವಿಜಯನಗರದ ಸಾಸ್ವಿಹಳ್ಳಿ ಶಾಖೆ- 01

ಉದ್ಯೋಗ ಮಾಹಿತಿ: ಸಿಬ್ಬಂದಿ ನೇಮಕಾತಿ ಆಯೋಗದಿಂದ ಬೃಹತ್ ಭರ್ತಿ: ವಿವಿಧ ಇಲಾಖೆಗಳಲ್ಲಿ  ಖಾಲಿ ಇರುವ 7500 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: SSC CGL Recruitment 2023

ವೇತನ/ Salary:

ನೋಟಿಫಿಕೇಶನ್ ನಲ್ಲಿ ಮಾಹಿತಿ ಇರುವುದಿಲ್ಲ

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಕನಿಷ್ಟ 10ನೇ ತರಗತಿ ಉತ್ತೀರ್ಣ ಹೊಂದಿರಬೇಕು & 5 ವರ್ಷಗಳು ಚಿನ್ನದ ಅಭರಣಗಳನ್ನು ನಿರ್ವಹಿಸಿರುವ ಅನುಭವ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೌಶಲ್ಯ ಪರೀಕ್ಷೆ  ಸಂದರ್ಶನ ನಡೆಸಲಾಗುತ್ತದೆ

ಉದ್ಯೋಗ ಮಾಹಿತಿ: AIIMS ನಲ್ಲಿ ಬೃಹತ್ ಭರ್ತಿಗೆ ಅಧಿಸೂಚನೆ ಪ್ರಕಟ: 3055 ಗ್ರೂಪ್ ಬಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AIIMS Recruitment 2023

Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು  ಅಧಿಕೃತ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ನಕಲು ಮಾಡಿ ಸ್ವಯಂ ದೃಢಿಕರಿಸಿ ದಿನಾಂಕ: ಪ್ರಾದೇಶಿಕ ವ್ಯವಸ್ಥಾಪಕರು, ಪ್ರಾದೇಶಿಕ ಕಛೇರಿ, ಕೆನರಾ ಬ್ಯಾಂಕ್, ದಾವಣಗೆರೆ ಅವರಿಗೆ ಸಲ್ಲಿಸುವುದು.

ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಶಾಖಾ ಉಸ್ತುವಾರಿಗಳ ಸಂಪರ್ಕ ಸಂಖ್ಯೆಗೆ ಕರೆಮಾಡಿ.

ವಿಜಯನಗರದ ಗುಂಡಗತ್ತಿ ಶಾಖೆ – 9880709097
ವಿಜಯನಗರದ ಸಾಸ್ವಿಹಳ್ಳಿ ಶಾಖೆ- 9901318065

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಅಪ್ರೈಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Canara Bank Appraiser Recruitment

  1. Pingback: ಕೆನರಾ ಬ್ಯಾಂಕ್ ಖಾಲಿ ಇರುವ ಅಪ್ರೈಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಕೆನರಾ ಬ್ಯಾಂಕ್ ಮೌಲ್ಯಮಾಪಕರ ನೇಮಕ

  2. Pingback: ಕರ್ನಾಟಕದ ಸೈನಿಕ್ ಸ್ಕೂಲ್ ವಿಜಯಪುರದಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: SSBJ Recruitment 2023 - KPSC Jo

Leave a Reply

Your email address will not be published. Required fields are marked *