ಕೆನರಾ ಬ್ಯಾಂಕ್ ಬೆಂಗಳೂರಿನಲ್ಲಿ ಖಾಲಿ ಇರುವ Literacy Counselor  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Canara Bank Counselor Recruitment 2023

Click here to Share:

ಕೆನರಾ ಬ್ಯಾಂಕ್ ಬೆಂಗಳೂರಿನಲ್ಲಿ ಖಾಲಿ ಇರುವ Literacy Counselor  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Canara Bank Counselor Recruitment 2023

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಲಿಟರೆಸಿ ಕೌನ್ಸಲರ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 29-05-2023 ಕೊನೆಯ ದಿನಾಂಕವಾಗಿದ್ದು, ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಉದ್ಯೋಗ ಮಾಹಿತಿ: ಕೇಂದ್ರೀಯ ಶಿಕ್ಷಕ ಅರ್ಹತಾ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ: ಶಿಕ್ಷಕ ಆಕಾಂಕ್ಷಿಗಳು ಅರ್ಜಿ ಹಾಕಿ: CTET Exam Notification 2023

ಕೆನರಾ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಲಿಟರೆಸಿ ಕೌನ್ಸಲರ್  ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ವಿದ್ಯುತ್ ನಿಗಮದಲ್ಲಿ ಖಾಲಿ ಇರುವ 300  ಹುದ್ದೆಗಳ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅನ್ಲೈನ್ ಮೂಲಕ ಅರ್ಜಿ ಆಹ್ವಾನ:

Post Details/ ಹುದ್ದೆಗಳ ವಿವರ:

ಹುದ್ದೆಯ ಹೆಸರು : Literacy Counselor

ಹುದ್ದೆಗಳ ಸಂಖ್ಯೆ : 01

ಉದ್ಯೋಗ ಸ‍್ಥಳ: ಬೆಂಗಳೂರು

ಗುತ್ತಿಗೆಯ ಅವಧಿ: 03 ವರ್ಷ

ವಯೋಮಿತಿ/ Age limit (As on 29-05-2023)

ಅಭ್ಯರ್ಥಿಗಳು ದಿನಾಂಕ 29-05-2023 ಕ್ಕೆ ಕನಿಷ್ಟ 45 ವರ್ಷ ಪೂರೈಸಿರಬೇಕು & ಗರಿಷ್ಟ 62 ವರ್ಷ ಮೀರಿರಬಾರದು

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಅಂಗೀಕೃತ ವಿಶ್ವವಿದ್ಯಾಲಯದಿಂದ CA/ CS/ MBA Finance ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಮತ್ತು15 ವರ್ಷಗಳ ಕಾಲ ಬ್ಯಾಂಕಿಂಗ್/ ಹಣಕಾಸು ವಿಷಯದಲ್ಲಿ ಅನುಭವ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕವಿರುವುದಿಲ್ಲ

ಆಯ್ಕೆ ವಿಧಾನ/ Selection Procedure:

ಸ್ಕ್ರೀನಿಂಗ್ ಟೆಸ್ಟ್ & ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ/ Selection Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆಫ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ದಿನಾಂಕ: 29-05-2023 ಕೊನೆ ದಿನಾಂಕವಾಗಿರುತ್ತದೆ. ಅರ್ಜಿ ಸಲ್ಲಿಸಲು ಆಸಕ್ತರಿರುವ ಅರ್ಹ ಅಭ್ಯರ್ಥಿಗಳು ಕೆಳಗಿನ ವಿಳಾಸಕ್ಕೆ ಸಂಪರ್ಕಿಸಿ.

Manager, Canara Bank, Agri Finance Priority, Sector Section, #333, Matru Arcade, 2nd Floor, BB Road, Devanahalli Town- 562110, Bengaluru Rural District

Contact Phone 22230215 & 8749085391

ಉದ್ಯೋಗ ಮಾಹಿತಿ: ಭಾರತೀಯ ಅಂಚೆಯಲ್ಲಿ ಮತ್ತೊಂದು ಬೃಹತ್ ಭರ್ತಿಗೆ ಅಧಿಸೂಚನೆ: 12828 GDS ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ/ Important Dates:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-05-2023

Important Links

Notification/ ನೋಟಿಫಿಕೇಶನ್

Official Website:


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಕೆನರಾ ಬ್ಯಾಂಕ್ ಬೆಂಗಳೂರಿನಲ್ಲಿ ಖಾಲಿ ಇರುವ Literacy Counselor  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Canara Bank Counselor Recruitment 2023

  1. Pingback: ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 5100 SDA, FDA & ತೋಟಗಾರಿಕೆ ಸಹಾಯಕ ಸೇರಿ ವಿವಿಧ ಹುದ್ದ

  2. Pingback: ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಬಿ’ ಸಹಾಯಕ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: NFDB Group B Recruit

Leave a Reply

Your email address will not be published. Required fields are marked *