ಕೆನರಾ ಬ್ಯಾಂಕ್ ಬೆಂಗಳೂರಿನಲ್ಲಿ ಖಾಲಿ ಇರುವ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Canara Bank GCCO Recruitment Notification 2023
ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಗ್ರೂಪ್ ಈಫ್ ಕಂಪ್ಲಾಯೆನ್ಸ್ ಆಫೀಸರ್ (GCCO) ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು 17-05-2023 ಕೊನೆಯ ದಿನಾಂಕವಾಗಿದ್ದು, ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕೆನರಾ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. GCCO ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Post Details/ ಹುದ್ದೆಗಳ ವಿವರ:
ಹುದ್ದೆಯ ಹೆಸರು : Chief Compliance Officer
ಹುದ್ದೆಗಳ ಸಂಖ್ಯೆ : 01
ಉದ್ಯೋಗ ಸ‍್ಥಳ: ಬೆಂಗಳೂರು
ಗುತ್ತಿಗೆಯ ಅವಧಿ: 03 ವರ್ಷ
ವಯೋಮಿತಿ/ Age limit (As on 17-05-2023)
ಅಭ್ಯರ್ಥಿಗಳು ದಿನಾಂಕ 17-05-2023 ಕ್ಕೆ ಕನಿಷ್ಟ 45 ವರ್ಷ ಪೂರೈಸಿರಬೇಕು & ಗರಿಷ್ಟ 55 ವರ್ಷ ಮೀರಿರಬಾರದು
ಶೈಕ್ಷಣಿಕ ಅರ್ಹತೆಗಳು/ Educational Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಅಂಗೀಕೃತ ವಿಶ್ವವಿದ್ಯಾಲಯದಿಂದ CA/ CS/ MBA Finance ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಮತ್ತು15 ವರ್ಷಗಳ ಕಾಲ ಬ್ಯಾಂಕಿಂಗ್/ ಹಣಕಾಸು ವಿಷಯದಲ್ಲಿ ಅನುಭವ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕವಿರುವುದಿಲ್ಲ
ಆಯ್ಕೆ ವಿಧಾನ/ Selection Procedure:
ಸ್ಕ್ರೀನಿಂಗ್ ಟೆಸ್ಟ್ & ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ/ Selection Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಕೆನರಾ ಬ್ಯಾಂಕ್ನ ಅಧಿಕೃತ ವೆಬ್ಸೈಟ್ www.canarabank.com ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ದಿನಾಂಕ: 26-04-2023 ರಿಂದ 17-05-2023 ರ ಒಳಗಾಗಿ ಅರ್ಜಿ ಹಾಕಬೇಕು. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.
The Candidates who willing to apply this post can click NEXT button to apply online
Interested and eligible candidates can apply through online mode by visiting official website on or before the date of 17-05-2023. Click the below link for apply online
ಪ್ರಮುಖ ದಿನಾಂಕ/ Important Dates:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-05-2023
Important Links
I am now not sure the place you are getting your information, however great topic.
I needs to spend some time learning much more or working out more.
Thanks for fantastic information I was searching for this information for
my mission.
Hi, Neat post. There is a problem with your site in internet explorer, would check this?
IE nonetheless is the market leader and a good component to other
people will pass over your magnificent writing due to this problem.