ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Canara Bank Recruitment for Various Vacancies

Click here to Share:

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Canara Bank Recruitment for Various Vacancies

ಕೆನರಾ ಬ್ಯಾಂಕ್ ವೆಂಚರ್ ಕೆಪಿಟಲ್ ಫಂಡ್ (Canara Bank Venture Fund Limited)  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಕೆನರಾ ಬ್ಯಾಂಕ್ ನಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 10-04-2023 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕೆನರಾ ಬ್ಯಾಂಕ್ ವೆಂಚರ್ ಕೆಪಿಟಲ್ ಫಂಡ್ (Canara Bank Venture Fund Limited)   ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

ಹುದ್ದೆಗಳ ವಿವರ/ Post Details:

Assistant Vice President (Investment) – 01
Project Manager (Accounts) -01
Total Posts- 02

ಉದ್ಯೋಗ ಮಾಹಿತಿ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ/ Salary:

Assistant Vice President (Investment) – Rs. 63000
Project Manager (Accounts) –Rs. 78500

ಉದ್ಯೋಗ ಮಾಹಿತಿ: ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ-

ಶೈಕ್ಷಣಿಕ ಅರ್ಹತೆಗಳು/ Educational Qualification:

Assistant Vice President:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ BE/ BTech/ MBA/ CA/ ICWA/ ICMA ಸೇರಿದಂತೆ ತತ್ಸಮಾನ ವಿದ್ಯಾರ್ಹತೆಯನ್ನು ಮುಗಿಸಿರಬೇಕು

ಕನಿಷ್ಟ ಒಂದು ವರ್ಷದ ಅನುಭವವನ್ನು ಸಂಬಂಧಿಸಿದ ಕ್ಷೇತ್ರದಲ್ಲಿ ಹೊಂದಿರಬೇಕು.

Project Manager:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ CA/ BCom/ MCom/ MBA/ ICWA/ ICMA ಸೇರಿದಂತೆ ತತ್ಸಮಾನ ವಿದ್ಯಾರ್ಹತೆಯನ್ನು ಮುಗಿಸಿರಬೇಕು

ಕನಿಷ್ಟ ಒಂದು ವರ್ಷದ ಅನುಭವವನ್ನು ಸಂಬಂಧಿಸಿದ ಕ್ಷೇತ್ರದಲ್ಲಿ ಹೊಂದಿರಬೇಕು.

ಉದ್ಯೋಗ ಮಾಹಿತಿ: SDA & FDA ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ರೂ. 1000 ಶುಲ್ಕವನ್ನು ಪಾವತಿಸಬೇಕು.  

ನಿಗದಿತ ಶುಲ್ಕವನ್ನು “Canara Bank Venture Fund Limited” ಅವರ ಹೆಸರಿಗೆ ಡಿಮ್ಯಾಂಡ್ ಡ್ರಾಫ್ಟ್ ನ ಮೂಲಕ ಪಾವತಿ ಮಾಡಬೇಕು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/  ಸಂದರ್ಶನ ನಡೆಸಲಾಗುತ್ತದೆ

 

Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು  ಅಧಿಕೃತ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ನಕಲು ಮಾಡಿ ಸ್ವಯಂ ದೃಢಿಕರಿಸಿ ದಿನಾಂಕ: 23.03.2023 ರ ಒಳಗಾಗಿ  The Managing Director,  Canbank Venture Capital Fund Limited, 29, 2nd Floor, Dwarakanath Bhavan, K. RRoad, Basavanagudi, Bengaluru, 560004 ಶಾಖೆಗೆ ಅಂಚೆ ಅಥವಾ ಕೋರಿಯರ್ ಮೂಲಕ ಸಲ್ಲಿಸುವುದು.

The Candidates who interested to apply Click the NEXT button to Application format.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:10-04-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ನಮೂನೆ/ Application Form: Download

ವೆಬ್ಸೈಟ್/ Website :

ಇತ್ತೀಚಿನ ಎಲ್ಲ ನೇಮಕಾತಿಗಳು

 

JOIN TO WHATSAPP

 


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Canara Bank Recruitment for Various Vacancies

  1. Pingback: KPTCL & ESCOM Recruitment: AE, JE & Junior Assistant- How to Attend Document Verification - KPSC Jobs

  2. Pingback: KOF - ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- KOF Recruitment 2023:  @kof.co.in

Leave a Reply

Your email address will not be published. Required fields are marked *