ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ 461 ಹುದ್ದೆಗಳ ಭರ್ತಿಗೆ 10ನೇ, ಪಿಯುಸಿ ಆದವರಿಂದ ಅರ್ಜಿ ಆಹ್ವಾನ: Koppal WCd Recruitment 2024
ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ 461 ಹುದ್ದೆಗಳ ಭರ್ತಿಗೆ 10ನೇ, ಪಿಯುಸಿ ಆದವರಿಂದ ಅರ್ಜಿ ಆಹ್ವಾನ: Koppal WCd Recruitment 2024 ಉಪ ನಿರ್ದೇಶಕರ ಕಛೇರಿ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ, ಕೊಪ್ಪಳ ಜಿಲ್ಲೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಪುರಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಗನವಾಡಿಗಳಲ್ಲಿ ಖಾಲಿ ಇರುವ ಒಟ್ಟು 461 ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು … Read more