ರೇಷ್ಮೆ ಮಂಡಳಿ, ಬೆಂಗಳೂರಿನಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CSTRI Bengaluru Jobs 2024
ರೇಷ್ಮೆ ಮಂಡಳಿ, ಬೆಂಗಳೂರಿನಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CSTRI Bengaluru Jobs 2024 ಕೇಂದ್ರೀಯ ರೇಷ್ಮೆ ಮಂಡಳಿಯ (CSB) ಅಡಿಯಲ್ಲಿ ಬರುವ ಸೆಂಟ್ರಲ್ ಸಿಲ್ಕ್ ಟೆಕ್ನಲಾಜಿಕಲ್ ರಿಸರ್ಚ್ ಇನ್ಸಟ್ಯೂಟ್, ಬೆಂಗಳೂರಿನಿಂದ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ … Read more