ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 5287 ಖಾಯಂ ಶಿಕ್ಷಕ ಹುದ್ದೆಗಳ ನೇಮಕಾತಿ ಆರಂಭ: Gpstr & HSTR Recruitment soon 2024
ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 5287 ಖಾಯಂ ಶಿಕ್ಷಕ ಹುದ್ದೆಗಳ ನೇಮಕಾತಿ ಆರಂಭ: Gpstr & HSTR Recruitment soon 2024 ಕರ್ನಾಟಕ ಸರ್ಕಾರದ ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಣ ಇಲಾಖೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಪ್ರಾಥಮಿಕ, TGT & ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟವಾಗಲಿದೆ. ಇಲ್ಲಿ ಖಾಲಿ ಇರುವ 5287 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಸದ್ಯ ಪ್ರಸ್ತಾವನೆಯನ್ನು … Read more