ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Job Alert FPI Karnataka 2024
ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Job Alert FPI Karnataka 2024 ಕರ್ನಾಟಕ ಹಣಕಾಸು ಇಲಾಖೆಯ ವಿತ್ತಿಯ ಕಾರ್ಯನೀತಿ ಸಂಸ್ಥೆ (ವಿಕಾಸಂ) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಕಾಪಿ ಎಡಿಟರ್ ಮತ್ತು ಟ್ರಾನ್ಸಲೇಟರ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 20-11-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ … Read more