ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 232 ಹಾಸ್ಟೇಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC Hostel Warden Jobs 2024
ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 232 ಹಾಸ್ಟೇಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC Hostel Warden Jobs 2024 ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಾರ್ಡನ್ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟವಾಗಲಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಖಾಲಿ ಇರುವ 232 ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇಮಕಾತಿಯ ಅನುಮೋದನೆಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಪ್ರಸ್ತಾವನೆ ಅನುಮೋದನೆಯಾದ ನಂತರ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಅಧಿಸೂಚನೆಗಾಗಿ … Read more