ಕರ್ನಾಟಕ ಕಾರ್ಮಿಕ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ 19 ಹುದ್ದೆಗಳ ಸಂದರ್ಶನಕ್ಕಾಗಿ ಅರ್ಜಿ ಆಹ್ವಾನ : ESIC Karnataka Recruitment 2024
ಕರ್ನಾಟಕ ಕಾರ್ಮಿಕ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ 19 ಹುದ್ದೆಗಳ ಸಂದರ್ಶನಕ್ಕಾಗಿ ಅರ್ಜಿ ಆಹ್ವಾನ : ESIC Karnataka Recruitment 2024 ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಎಂಪ್ಲಾಯೀಸ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೊರೇಷನ್ ನಿಂದ ಕರ್ನಾಟಕ ವೃತ್ತದಲ್ಲಿ ಖಾಲಿ ಇರುವ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ESIC ಯಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಬೋಧಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ದಿನಾಂಕ 27-09-2024 ರಂದು … Read more