ಕೇಂದ್ರ ಸರ್ಕಾರದ 27 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಬಿ JHO ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- SSC Group B JHO Recruitment 2023
ಕೇಂದ್ರ ಸರ್ಕಾರದ 27 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಬಿ JHO ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- SSC Group B JHO Recruitment 2023 ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಜೂನಿಯರ್ ಟ್ರಾನ್ಸಲೇಟರ್ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕೇಂದ್ರ ಸರ್ಕಾರದ ವಿವಿಧ 27 ಇಲಾಖೆಗಳು/ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 307 ಹುದ್ದೆಗಳ ನೇಮಕಾತಿಗೆ ಸಿಬ್ಬಂದಿ ನೇಮಕಾತಿ ಆಯೋಗದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಮುಗಿದವರು … Read more