CPCB Recruitment 2023 SDA & FDA ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಅರ್ಜಿ ಆಹ್ವಾನ
ಕೇಂದ್ರ ಪರಿಸರ, ಅರಣ್ಯ & ಹವಾಮಾನ ಬದಲಾವಣೆ ಇಲಾಖೆಯ ಅಡಿಯಲ್ಲಿ ಬರುವ ಕೇಂದ್ರ ಮಾಲಿನ್ಯ ನಿಯಂತ್ರಣ ಬೋರ್ಡ್ (Central Pollution Control Board) ನಲ್ಲಿ ಖಾಲಿ ಇರುವ ಅಪ್ಪರ್ ಡಿವಿಸನ್ ಕ್ಲರ್ಕ್, ಲೋವರ್ ಡಿವಿಸನ್ ಕ್ಲರ್ಕ್, ಅಕೌಂಟ್ಸ್ ಅಸಿಸ್ಟೆಂಟ್, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಬೋರ್ಡ್ ನಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 31-03-2023 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
UDC, LDC ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ
ಉದ್ಯೋಗ ಮಾಹಿತಿ: ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ-
ಹುದ್ದೆಗಳ ವಿವರ/ Post Details:
Scientist B/ ಸೈಂಟಿಸ್ಟ್ ಬಿ – 62
Assistant Law Officer/ ಸಹಾಯಕ ಕಾನೂನು ಅಧಿಕಾರಿ- 06
Assistant Accounts Officer/ ಸಹಾಯಕ ಲೆಕ್ಕ ಅಧಿಕಾರಿ- 06
Senior Scientific Assistant/ ಹಿರಿಯ ಸೈಂಟಿಫಿಕ್ ಅಸಿಸ್ಟೆಂಟ್- 01
Technical Supervisor/ ತಾಂತ್ರಿಕ ಮೇಲ್ವಿಚಾರಕರು- 03
Accounts Assistant/ ಲೆಕ್ಕ ಸಹಾಯಕ- 02
Junior Technician/ ಕಿರಿಯ ತಾಂತ್ರಿಕರು- 03
Senior Laboratory Assistant/ ಹಿರಿಯ ಪ್ರಾಯೋಗಾಲಯ ಸಹಾಯಕ- 15
Upper Division Assistant/ ಪ್ರಥಮ ದರ್ಜೆ ಸಹಾಯಕ- 16
Lower Division Assistant/ ದ್ವಿತೀಯ ದರ್ಜೆ ಸಹಾಯಕ- 05
Data Entry Operator/ ಡಾಟಾ ಎಂಟ್ರಿ ಆಪರೇಟರ್- 03
Junior Laboratory Assistant/ ಕಿರಿಯ ಪ್ರಾಯೋಗಾಲಯ ಸಹಾಯಕ- 15
Field Assistant/ ಕ್ಷೇತ್ರ ಸಹಾಯಕ- 08
Multi Tasking Staff- 07
Total Posts/ ಒಟ್ಟು ಹುದ್ದೆಗಳು – 142
ಉದ್ಯೋಗ ಮಾಹಿತಿ: ಕೇಂದ್ರ ಗೃಹ & ನಗರ ವ್ಯವಹಾರಗಳ ಇಲಾಖೆಯಿಂದ ಅಧಿಸೂಚನೆ ಪ್ರಕಟ
ಶೈಕ್ಷಣಿಕ ಅರ್ಹತೆಗಳು/ Educational Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಯಾವುದೇ ಹತ್ತನೇ/ ಪಿಯುಸಿ/ ಡಿಪ್ಲೋಮಾ/ ಪದವಿ/ ಸ್ನಾತಕೋತ್ತರ ಪದವಿ/ ಬಿಇ ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಸಾಮಾನ್ಯ & ಇತರೆ ಹಿಂದೂಳಿದ ಅಭ್ಯರ್ಥಿಗಳಿಗೆ ರೂ. 1000/-
ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕವಿಲ್ಲ
ಅಭ್ಯರ್ಥಿಗಳು ನಿಗದಿತ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಅಥವಾ ಚಲೆನ್ ಜನರೇಟ್ ಮಾಡಿ ಆಫ್ಲೈನ್ ಮುಖಾಂತರ ಪಾವತಿಸಬಹುದು.
KPSC ಯಿಂದ ಸಹಕಾರ ಇಲಾಖೆಯಲ್ಲಿ ಖಾಲಿ ಇರುವ ನಿರೀಕ್ಷಕರು ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಉದ್ಯೋಗ ಮಾಹಿತಿ: ಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಇಲಾಖೆಯ 5369 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು CPCB ಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-03-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Interested and eligible candidates can apply through online mode by visiting official website on or before the date of 31-03-2023. Click the below link for apply online
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31-03-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ನಮೂನೆ/ Application Form: Download
Pingback: KPSC ಯಿಂದ ಮತ್ತೊಂದು ಅಧಿಸೂಚನೆ ಪ್ರಕಟ: HK ಭಾಗದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ-Degree holder can apply/ Kpsc HK Cooperative Inspector Recruitment 2023
Pingback: ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹೊಸ ಅಧಿಸೂಚನೆ ಪ್ರಕಟ| Income Tax Dept Recruitment 2023 - KPSC Jobs
Pingback: ಇಗ್ನೋದಲ್ಲಿ ಖಾಲಿ ಇರುವ 200 ಕಿರಿಯ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- IGNOU Junior Assistant Recruitment 2023 - KPSC Jobs