CBI Recruitment 2023- ಪದವಿ ಮುಗಿದವರಿಂದ 1000 ಸ್ಕೇಲ್ III ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : CBI Scale III Manager Recruitment 2023

Click here to Share:

CBI Recruitment 2023- ಪದವಿ ಮುಗಿದವರಿಂದ 1000 ಸ್ಕೇಲ್ III ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : CBI Scale III Manager Recruitment 2023

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಟ್ಟು 1000 ಮ್ಯಾನೇಜರ್ ಸ್ಕೇಲ್ III ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ &  ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 15-07-2023 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ.  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ…

ಬೆಂಗಳೂರಿನ TIFR ನಲ್ಲಿ ಖಾಲಿ ಇರುವ ಕ್ಲರ್ಕ್ & ಲೈಬ್ರೆರಿ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank of India) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಪರಿಸರ ಇಲಾಖೆಯಲ್ಲಿ ಖಾಲಿ ಇರುವ MTS, ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Post Details/ ಹುದ್ದೆಗಳ ವಿವರ:

ಪರಿಶಿಷ್ಟ ಜಾತಿ-  150
ಪರಿಶಿಷ್ಟ ಪಂಗಡ- 75
ಇತರೆ ಹಿಂದೂಳಿದ ವರ್ಗ- 270
ಆರ್ಥಿಕವಾಗಿ ಹಿಂದೂಳಿದ ವರ್ಗ- 100
ಸಾಮಾನ್ಯ ವರ್ಗ- 405
ಒಟ್ಟು ಹುದ್ದೆಗಳು- 1000

 

ವೇತನ/ Stipend:

ವೇತನ ಶ್ರೇಣಿ: ರೂ.  48170-69810

ಬ್ಯಾಂಕಿನ ನಿಯಮಾವಳಿಗಳ ಅನ್ವಯ ಡಿಎ, ಹೆಚ್.ಆರ್.ಎ ಸೇರಿದಂತೆ ವಿವಿಧ ಭತ್ಯೆಗಳು ಇರುತ್ತವೆ

 

ವಯೋಮಿತಿ/ Age limit (As on 31-05-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 20 ವರ್ಷ ಪೂರೈಸಿರಬೇಕು & ಗರಿಷ್ಟ 32 ವರ್ಷವನ್ನು ಮೀರುವಂತಿಲ್ಲ.

 

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ವಿದ್ಯಾರ್ಹತೆ/ Education Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಮುಗಿಸಿರಬೇಕು.

 

ಅರ್ಜಿ ಶುಲ್ಕ/ Application Fees:

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ರೂ. 175/- + GST

ಸಾಮಾನ್ಯ & ಇತರೆ: ರೂ. 850/- + GST

 

Selection Method/ ಆಯ್ಕೆ ವಿಧಾನ-:

ಲಿಖಿತ ಪರೀಕ್ಷೆ & ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಕರ್ನಾಟಕದ ಈ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಗುಮಾಸ್ತ, ಲೆಕ್ಕಾಧಿಕಾರಿ & ಸೇವಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಅರ್ಜಿ ಸಲ್ಲಿಸುವ ವಿಧಾನ/ How to Apply:               

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.07.2023 ರಿಂದ 15.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ www.centralbankofindia.co.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important dates:       

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 01-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ನಮೂನೆ/ Application Form

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger

19 Responses to CBI Recruitment 2023- ಪದವಿ ಮುಗಿದವರಿಂದ 1000 ಸ್ಕೇಲ್ III ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : CBI Scale III Manager Recruitment 2023

  1. Pingback: CBI ನೇಮಕಾತಿ 2023- ಪದವಿ ಮುಗಿದವರಿಂದ 1000 ಸ್ಕೇಲ್ III ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ : CBI ಸ್ಕೇಲ್ III ಮ್ಯಾನ

  2. Pingback: ಭಾರತೀಯ ಈಶಾನ್ಯ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 1104 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RRC NER Posts Recruitment 2023 - KPSC Jobs

  3. Greetings! Very helpful advice in this particular article! dubai racing live 23

  4. Live TV says:

    This post post made me think. will write something about this on my blog. ave a nice day!! .Live TV

  5. Thank you for great article. look forward to the continuation.-tv now höhle der löwen

  6. There is definately a lot to find out about this subject. like all the points you made .Brightkins Spinning Hydrants Treat Puzzle – Interactive Dog Toys Treat Puzzles for Dogs Medium – Hot Deals

  7. Very well presented.very quote was awesome and thanks for sharing the content. – hey dudes mens

  8. Amazing! Its really remarkable piece of writing, I have
    got much clear idea about from this paragraph.

    Check out my web-site – vpn code 2024

  9. It’s really a great and helpful piece of information. I’m happy that you
    shared this useful information with us. Please stay us up to date like this.
    Thanks for sharing.

    Feel free to surf to my web site – vpn code 2024

  10. Thanks for the auspicious writeup. It in fact used
    to be a enjoyment account it. Look complicated to far delivered agreeable from you!
    However, how could we keep in touch?

    My homepage vpn code 2024

  11. Does your blog have a contact page? I’m having trouble locating it but, I’d like
    to shoot you an e-mail. I’ve got some creative ideas for your
    blog you might be interested in hearing. Either way, great site and I look forward to seeing it
    improve over time.

    Feel free to visit my page; vpn coupon 2024

  12. Good post! We will be linking to this particularly great post on our site.

  13. This scenery is definitely worth seeing, thank you! <a href="https://salterhealthcare.asureforce.net/redirect.aspx?punchtime=

  14. Very good website you have here but I was curious if you knew of any user discussion forums that cover the same topics discussed in this article?
    I’d really love facebook vs eharmony to find love online be a part of group where I can get suggestions
    from other knowledgeable individuals that share the same interest.

    If you have any suggestions, please let me know. Many thanks!

  15. Heya! I just wanted to ask if you ever have any problems with hackers?
    My last blog (wordpress) was hacked and I ended up losing months of hard work due to no backup.
    Do you have any solutions to protect against hackers?

    Check out my homepage – eharmony special coupon code 2024

  16. Hi, its nice article regarding media print, we all know media is a impressive source of data.

    Also visit my web blog: nordvpn special coupon code 2024

  17. Grant_A says:

    Very fantastic info can be found on site.Raise blog range

  18. binance says:

    Can you be more specific about the content of your article? After reading it, I still have some doubts. Hope you can help me.

  19. Pingback: DMT online USA suppliers

Leave a Reply

Your email address will not be published. Required fields are marked *