ಕಲ್ಲಿದ್ದಲು ಇಲಾಖೆಯಲ್ಲಿ ಖಾಲಿ ಇರುವ 109 ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: CCL Data Entry Operator recruitment 2023
ಕೇಂದ್ರ ಕಲ್ಲಿದ್ದಲು ಪ್ರಾಧಿಕಾರ (CCL) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಇಲಾಖಾ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ 23-12-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
KPSC ಯಿಂದ ಕೃಷಿ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2061 SDA, FDA & ಇತರೆ ಹುದ್ದೆಗಳ ಭರ್ತಿಗೆ ಅಧಿಸೂಚನೆ
Central Coalfields Limited ನಲ್ಲಿ ಖಾಲಿ ಇರುವ Jr. Data Entry Operator ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಭಾರತೀಯ ಆಗ್ನೇಯ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 1785 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಪೂರ್ವ ಕಲ್ಲಿದ್ದಲು ಪ್ರಾಧಿಕಾರ (CCL)
ಹುದ್ದೆಗಳ ಹೆಸರು: Data Entry Operator
ಒಟ್ಟು ಹುದ್ದೆಗಳು: 109 ಹುದ್ದೆಗಳು
ಕೆಲಸದ ಸ್ಥಳ: ದೇಶದಾದ್ಯಂತಾ
ಹುದ್ದೆಗಳ ಹಂಚಿಕೆ/ Post Distribution:
ಪರಿಶಿಷ್ಟ ಜಾತಿ | 39 |
ಪರಿಶಿಷ್ಟ ಪಂಗಡ | 19 |
ಸಾಮಾನ್ಯ ವರ್ಗ | 51 |
ಒಟ್ಟು ಹುದ್ದೆಗಳು | 109 |
ವೇತನ/ Salary
ಕೇಂದ್ರ ಕಲ್ಲಿದ್ದಲು ಪ್ರಾಧಿಕಾರ (CCL) ನಿಯಮಾವಳಿಗಳ ಮಾಸಿಕ ಅನ್ವಯ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಸಂಸ್ಥೆಯಿಂದ 10ನೇ ತರಗತಿ ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 35 ವಯೋಮಿತಿಯನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ ಪಪಂ: 05 ವರ್ಷ
ಓಬಿಸಿ ವರ್ಗ: 03 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 23.12.2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-12-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: KMF ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಲೆಕ್ಕ ಸಹಾಯಕ & ಆಡಳಿತ ಸಹಾಯಕ ಸೇರಿ ವಿವಿಧ
Pingback: ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 102 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: IGNOU JA Rec
Pingback: burnout