ಕಲ್ಲಿದ್ದಲು ಇಲಾಖೆಯಲ್ಲಿ ಖಾಲಿ ಇರುವ 109  ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: CCL Data Entry Operator recruitment 2023

Click here to Share:

ಕಲ್ಲಿದ್ದಲು ಇಲಾಖೆಯಲ್ಲಿ ಖಾಲಿ ಇರುವ 109  ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: CCL Data Entry Operator recruitment 2023

ಕೇಂದ್ರ ಕಲ್ಲಿದ್ದಲು ಪ್ರಾಧಿಕಾರ (CCL) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ  ಇಲಾಖಾ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಲು ದಿನಾಂಕ 23-12-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

KPSC ಯಿಂದ  ಕೃಷಿ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2061 SDA, FDA & ಇತರೆ ಹುದ್ದೆಗಳ ಭರ್ತಿಗೆ ಅಧಿಸೂಚನೆ

Central Coalfields Limited ನಲ್ಲಿ ಖಾಲಿ ಇರುವ Jr. Data Entry Operator ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಭಾರತೀಯ ಆಗ್ನೇಯ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 1785 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಪೂರ್ವ ಕಲ್ಲಿದ್ದಲು ಪ್ರಾಧಿಕಾರ (CCL)

ಹುದ್ದೆಗಳ ಹೆಸರು: Data Entry Operator

ಒಟ್ಟು ಹುದ್ದೆಗಳು: 109 ಹುದ್ದೆಗಳು

ಕೆಲಸದ ಸ್ಥಳ: ದೇಶದಾದ್ಯಂತಾ

 

 ಹುದ್ದೆಗಳ ಹಂಚಿಕೆ/ Post Distribution:

ಪರಿಶಿಷ್ಟ ಜಾತಿ 39
ಪರಿಶಿಷ್ಟ ಪಂಗಡ 19
ಸಾಮಾನ್ಯ ವರ್ಗ 51
ಒಟ್ಟು ಹುದ್ದೆಗಳು 109

ವೇತನ/ Salary

ಕೇಂದ್ರ ಕಲ್ಲಿದ್ದಲು ಪ್ರಾಧಿಕಾರ (CCL)  ನಿಯಮಾವಳಿಗಳ ಮಾಸಿಕ  ಅನ್ವಯ ವೇತನ ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಸಂಸ್ಥೆಯಿಂದ 10ನೇ ತರಗತಿ ಉತ್ತೀರ್ಣ ಹೊಂದಿರಬೇಕು.   ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ.

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 35 ವಯೋಮಿತಿಯನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ ಪಪಂ: 05 ವರ್ಷ

ಓಬಿಸಿ ವರ್ಗ: 03 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 23.12.2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger