SDA & FDA ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ಡಿಸಿಸಿ ಬ್ಯಾಂಕ್ ನಲ್ಲಿ ನೇಮಕಾತಿ- CD DCC Bank Recruitment 2023
ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ವಾಹನ ಚಾಲಕ & ಕಂಪ್ಯೂಟರ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-10-2023 ಆಗಿರುತ್ತದೆ. ಒಟ್ಟು 123 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು DCC Bank ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…
ರೈಲ್ವೇ ಬೋರ್ಡ್ ಸೆಕ್ರೆಟೆರಿಯೆಟ್ ನಲ್ಲಿ ಖಾಲಿ ಇರುವ FDS & ಇತರೆ ಹುದ್ದೆಗಳ ನೇಮಕಾತಿಗೆ ಆನ್ಲೈನ ಮೂಲಕ ಅರ್ಜಿ ಆಹ್ವಾನ
Chitradurga District Central Co-operative Bank Ltd, Chitradurga ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಹುದ್ದೆಗಳ ಭರ್ತಿಗೆ 10ನೇ ಪಾಸದವರಿಂದ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಸಹಾಯಕ ಪ್ರಧಾನ ವ್ಯವಸ್ಥಾಪಕರು- 06 |
ಪ್ರಥಮ ದರ್ಜೆ ಗುಮಾಸ್ತರು- 09 |
ದ್ವಿತೀಯ ದರ್ಜೆ ಸಹಾಯಕರು- 35 |
ಕಂಪ್ಯೂಟರ್ ಇಂಜಿನಿಯರ್- 02 |
ವಾಹನ ಚಾಲಕರು- 02 |
ಅಟೆಂಡರ್ಸ್ / ಸಹಾಯಕರು- 14 |
ಒಟ್ಟು ಹುದ್ದೆಗಳು- 68 ಹುದ್ದೆಗಳು |
ವೇತನ/ Salary
ಸಹಾಯಕ ಪ್ರಧಾನ ವ್ಯವಸ್ಥಾಪಕರು- 40900-78200 |
ಪ್ರಥಮ ದರ್ಜೆ ಗುಮಾಸ್ತರು- 37900-70850 |
ದ್ವಿತೀಯ ದರ್ಜೆ ಸಹಾಯಕರು- 30350-58250 |
ಕಂಪ್ಯೂಟರ್ ಇಂಜಿನಿಯರ್- 30350-58250 |
ವಾಹನ ಚಾಲಕರು- 27650-52650 |
ಅಟೆಂಡರ್ಸ್ / ಸಹಾಯಕರು- 23500-47650 |
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಸಹಾಯಕ ವ್ಯವಸ್ಥಾಪಕರು- ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಪ್ರಥಮ ದರ್ಜೆ ಸಹಾಯಕರು: ಸಹಾಯಕ ವ್ಯವಸ್ಥಾಪಕರು- ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ದ್ವಿತೀಯ ದರ್ಜೆ ಸಹಾಯಕ/ SDA : ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಕಂಪ್ಯೂಟರ್ ಇಂಜಿನಿಯರ್: ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಕಂಪ್ಯೂಟರ್ ವಿಷಯದಲ್ಲಿ ಎಂಎಸ್ಸಿ/ ಬಿಇ ಅಥವಾ ಎಂಸಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಾಹನ ಚಾಲಕ: ಹತ್ತನೇ ತರಗತಿ ಉತ್ತೀರ್ಣ & ವಾಹನ ಚಾಲನ ಪರವಾನಗಿ
ಅಟೆಂಡರ್ಸ್ / ಸಹಾಯಕರು: ಹತ್ತನೇ ತರಗತಿ ಉತ್ತೀರ್ಣ.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 1500/-
ಪ.ಜಾ/ ಪಪಂ/ ಕೆ1/ ಅಂಗವಿಕಲ / ಮಾಜಿ ಸೈನಿಕ/ ವಿಧವಾ ಸೇರಿದ ಅಭ್ಯರ್ಥಿಗಳಿಗೆ : ರೂ. 750/-
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 15.09.2023 ರಿಂದ 16.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ www.chitradurgadccbank.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:16-10-2023
ಅರ್ಜಿ ಪಾವತಿಸುವ ಕೊನೆಯ ದಿನಾಂಕ: 16-10-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಸಂಯೋಜಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HFW Karnataka Recruitment 2023 - KPSC Jobs
Pingback: ಖಾದಿ & ಗ್ರಾಮೋದ್ಯೋಗ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ- KVIC Recruitment 2023 - KPSC Jobs