ಸೆಂಟ್ರಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 3000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Central Bank 3000 Vacancies Jobs 2024
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 3000 ಶಿಶುಕ್ಷು ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ದಿನಾಂಕವನ್ನು 27-03-2024 ರವರೆಗೂ ವಿಸ್ತರಿಸಲಾಗಿದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಇತರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank of India) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯಲ್ಲಿ ಖಾಲಿ ಇರುವ 64 ಪ್ರಥಮ ದರ್ಜೆ ಸಹಾಯಕ & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ
Post Details/ ಹುದ್ದೆಗಳ ವಿವರ:
ಬ್ಯಾಂಕ್: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಹೆಸರು: ಅಪ್ರೇಂಟೀಸ್ ಹುದ್ದೆಗಳು
ಒಟ್ಟು ಹುದ್ದೆಗಳು: 3000
ವೇತನ/ Stipend:
ವೇತನ ಶ್ರೇಣಿ: ರೂ. 14500-28145
ಬ್ಯಾಂಕಿನ ನಿಯಮಾವಳಿಗಳ ಅನ್ವಯ ಡಿಎ, ಹೆಚ್.ಆರ್.ಎ ಸೇರಿದಂತೆ ವಿವಿಧ ಭತ್ಯೆಗಳು ಇರುತ್ತವೆ
ವಯೋಮಿತಿ/ Age limit (As on 31-03-2024)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & ಗರಿಷ್ಟ 26 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ/ Education Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ & ಎಲ್ಲ ಮಹಿಳೆಯರಿಗೆ: ರೂ. 600/- + GST
ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 400/- + GST
ಸಾಮಾನ್ಯ & ಇತರೆ: ರೂ. 800/- + GST
Selection Method/ ಆಯ್ಕೆ ವಿಧಾನ-:
ಆನ್ಲೈನ್ ಟೆಸ್ಟ್ & ಸ್ಥಳೀಯ ಭಾಷೆ ಪ್ರಾವಿಣ್ಯತೆ ಪರೀಕ್ಷೆ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ How to Apply:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 20.02.2024 ರಿಂದ 27.03.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ www.centralbankofindia.co.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
ಕರ್ನಾಟಕ ಸರ್ಕಾರಿ ಉಪಕರಣಗಾರ & ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ 76 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 21-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-03-2024
ಆನ್ಲೈನ್ ಪರೀಕ್ಷೆಯ ದಿನಾಂಕ: 31-03-2024
Important Links/ ಪ್ರಮುಖ ಲಿಂಕುಗಳು:
Pingback: ಸೆಂಟ್ರಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 3000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Central Bank 3000 Vacancies Jobs 2024 - ಕುಂದಗೋಳ
Pingback: RDPR ಇಲಾಖೆಯಲ್ಲಿ ಖಾಲಿ ಇರುವ 8081 PDO, ಗ್ರಾ. ಪಂ ಕಾರ್ಯದರ್ಶಿ & SPDO ಹುದ್ದೆಗಳ ನೇಮಕಾತಿ ಕುರಿತಂತೆ ಅಧಿಸೂಚನೆ ಪ್ರಕಟ: RDPR 8
Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 9144 ಹುದ್ದೆಗಳ ಬೃಹತ್ ಭರ್ತಿಗೆ ಭರ್ತಿಗೆ ಅರ್ಜಿ ಆಹ್ವಾನ: RRB 9144 Vacancies Jobs 2024 - KPSC Jobs