CBI Recruitment 2023- Apply for 5000 Various Vacancies: ಯಾವುದೇ ಪದವಿ ಮುಗಿದವರಿಗೆ ಬೃಹತ್ ಉದ್ಯೋಗಾವಕಾಶ- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ವಿವಿಧ ರಾಜ್ಯಗಳಲ್ಲಿ ಒಟ್ಟು 5000 ವಿವಿಧ ಟ್ರೇಡ್ ಗಳ ಶಿಶಿಕ್ಷು ಹುದ್ದೆಗಳ ನೇಮಕಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಈ ಮುಂಚೆಯೆ ಅರ್ಜಿ ಆರಂಭವಾಗಿದ್ದರೂ ತಾತ್ಕಾಲಿಕವಾಗಿ ನೇಮಕಾತಿಗೆ ತಡೆ ಹಿಡಿಯಲಾಗಿತ್ತು, ಈಗ ಅರ್ಜಿ ಸಲ್ಲಿಸುವ ಲಿಂಕ್ ಮರು ಆರಂಭವಾಗಿದೆ. ಅರ್ಜಿ ಸಲ್ಲಿಸಲು 21-04-2023 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ…
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank of India) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Post Details/ ಹುದ್ದೆಗಳ ವಿವರ:
ಪರಿಶಿಷ್ಟ ಜಾತಿ- 763 |
ಪರಿಶಿಷ್ಟ ಪಂಗಡ- 416 |
ಇತರೆ ಹಿಂದೂಳಿದ ವರ್ಗ- 1162 |
ಆರ್ಥಿಕವಾಗಿ ಹಿಂದೂಳಿದ ವರ್ಗ- 500 |
ಸಾಮಾನ್ಯ ವರ್ಗ- 2159 |
ಒಟ್ಟು ಹುದ್ದೆಗಳು- 5000 |
ವೇತನ/ Stipend:
ಗ್ರಾಮೀಣ ಪ್ರದೇಶ ರೂ. 10000/- |
ನಗರ ಪ್ರದೇಶ: ರೂ. 12000/- |
ಮಹಾನಗರ ಪ್ರದೇಶ: ರೂ. 14000/- |
ವಯೋಮಿತಿ/ Age limit (As on 31-07-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 20 ವರ್ಷ ಪೂರೈಸಿರಬೇಕು & ಗರಿಷ್ಟ 28 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ/ Education Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ: ರೂ. 600/-
ಸಾಮಾನ್ಯ & ಇತರೆ: ರೂ. 800/-
ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 400/-
Selection Method/ ಆಯ್ಕೆ ವಿಧಾನ-:
ಲಿಖಿತ ಪರೀಕ್ಷೆಯ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ How to Apply:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 11.04.2023 ರಿಂದ 21.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ www.centralbankofindia.co.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 11-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-04-2023
Important Links/ ಪ್ರಮುಖ ಲಿಂಕುಗಳು:
Pingback: CBI ನೇಮಕಾತಿ 2023- 5000 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ: ಯಾವುದೇ ಪದವಿ ಮುಗಿದವರಿಗೆ ಬೃಹತ್ ಉದ್ಯೋಗಾವಕಾಶ- ಸೆಂಟ್
Pingback: ಕಾರ್ಮಿಕ ಸಚಿವಾಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- EPFO Group C Recruitment 2023 - KPSC Jobs
Wow, marvelous blog layout! How long have you ever been running a blog for?
you make blogging look easy. The full glance of your website is
wonderful, let alone the content material! You can see similar here najlepszy sklep
Pingback: Parody Movie