ಗುಡಿ ಕೈಗಾರಿಕೆ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 72000/- Central Cottage Corporation jobs 2023

Click here to Share:

ಗುಡಿ ಕೈಗಾರಿಕೆ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 72000/- Central Cottage Corporation jobs 2023

ಕೇಂದ್ರ ಗುಡಿ ಕೈಗಾರಿಕೆ  ನಿಗಮ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಮ್ಯಾನೇಜರ್ & ಡೆಪ್ಯೂಟಿ ಮ್ಯಾನೇಜರ್  ಹುದ್ದೆಗಳನ್ನು ಗುತ್ತಿಗೆ ಆಧಾರದ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತರು 28-07-2023 ರ ಒಳಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ (ಕಿಯೋನಿಕ್ಸ್) ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Central Cottage Industries Corporation of India Limited ನಲ್ಲಿ ಖಾಲಿ ಇರುವ Manager & Deputy Manager ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕದ ಸೌಹಾರ್ದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕ್ಲರ್ಕ್, ಅಕೌಂಟೆಂಟ್ & ಸೇವಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಹುದ್ದೆಗಳ ವಿವರ/ Post Details:

Manager (finance) – 01 Post
Manager (Sales) – 01 Post
Deputy Manager (Interior Designing) – 01 Post

 

ವೇತನ/ Salary:

Manager (finance) – Rs. 72000/-
Manager (Sales) – Rs. 72000/-
Deputy Manager (Interior Designing) – Rs. 60000/-

ಹುಬ್ಬಳ್ಳಿಯ ನೈಋತ್ಯ ರೈಲ್ವೇಯಲ್ಲಿ ನೇಮಕಾತಿ: 1000 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:

ಶೈಕ್ಷಣಿಕ ಅರ್ಹತೆಗಳು/ Educational Qualification:

ವ್ಯವಸ್ಥಾಪಕರು/ Manager (Finance):

ಅಂಗೀಕೃತ ವಿಶ್ವವಿದ್ಯಾಲಯದಿಂದ CA/ ICWA/ MBA in Finance ಪದವಿ ಮುಗಿಸಿರಬೇಕು.

ಮ್ಯಾನೇಜರ್/ Manager (Sales):

ಅಂಗೀಕೃತ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ ಮುಗಿಸಿರಬೇಕು.

ಡೆಪ್ಯೂಟಿ ಮ್ಯಾನೇಜರ್/ Dy. Manager:

B.Arch/ B.Voc/ M.Voc in Interior Design or Equivalent  Degree.

 

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 40 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ

SC/ ST ಗೆ 5 ವರ್ಷ & OBC ವರ್ಗದವರೆಗೆ 03 ವರ್ಷಗಳ ಸಡಿಲಿಕೆ ಸಿಗುತ್ತದೆ.

 

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 28.07.2023 ರ ಒಳಗಾಗಿ AGM (HR/Admin), Central Cottage Industries Corporation of India Ltd. Jawahar Vyapar Bhawan, Janpath, New Delhi-110001 ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Form:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger

14 Responses to ಗುಡಿ ಕೈಗಾರಿಕೆ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 72000/- Central Cottage Corporation jobs 2023

  1. Pingback: ಗುಡಿ ಕೈಗಾರಿಕೆ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 72000/- ಸೆಂಟ್ರಲ್ ಕಾಟೇಜ್ ಕಾರ್ಪೊರೇಷನ್ ಉದ್ಯೋಗಗಳ

  2. Pingback: ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:: Karnataka High Court Group D Jobs 2023 - KPSC Jobs

  3. Pingback: ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ಒಟ್ಟು 1035 ಹುದ್ದೆಗಳು: Karnataka Powergrid

  4. Pingback: ಮಿಶ್ರ ಧಾತು ನಿಗಮ (MIDHANI) ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: MIDHANI Recruitment 2023 - KPSC Jobs

  5. Some really excellent info I look forward to the continuation. tv dubai live

  6. Live TV says:

    I really like reading through a post that can make men and women think.Live TV

  7. Great post Thank you. look forward to the continuation.-voxup mediathek

  8. Very nice blog post. definitely love this site. – hey dude

  9. Hi my family member! I want to say that this
    article is awesome, nice written and include approximately all vital infos.
    I would like to peer extra posts like this .

    Here is my website: vpn special coupon code 2024

  10. Howdy this is kinda of off topic but I was wondering if blogs use
    WYSIWYG editors or if you have to manually vpn special coupon code 2024
    with HTML. I’m starting a blog soon but have no coding experience so I wanted to get guidance
    from someone with experience. Any help would be enormously appreciated!

  11. Does your site have a contact page? I’m having problems locating it but, I’d like to send you an email.

    I’ve got some suggestions for your blog you might be interested in hearing.
    Either way, great site and I look forward to seeing it improve over
    time.

    Also visit my blog post – vpn coupon code 2024

  12. Hello very nice web site!! Man .. Beautiful .. Superb ..
    I will bookmark your site and take the feeds additionally?
    I’m happy to search out so many useful information right here within the submit, we’d
    like work out extra strategies in this regard, thank you
    for sharing. . . . . .

    Also visit my website vpn special coupon code 2024

  13. If you are going for finest contents like me,
    only pay a quick visit this website everyday since it presents feature contents, thanks

    Feel free to visit my site – vpn special code

Leave a Reply

Your email address will not be published. Required fields are marked *