ಕೇಂದ್ರ ಗುಡಿ ಕೈಗಾರಿಕೆ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 72000/- Central Cottage Corporation Recruitment 2023

Click here to Share:

ಕೇಂದ್ರ ಗುಡಿ ಕೈಗಾರಿಕೆ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 72000/- Central Cottage Corporation Recruitment 2023

ಕೇಂದ್ರ ಗುಡಿ ಕೈಗಾರಿಕೆ  ನಿಗಮ ನಿಯಮಿತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಮ್ಯಾನೇಜರ್ & ಡೆಪ್ಯೂಟಿ ಮ್ಯಾನೇಜರ್  ಹುದ್ದೆಗಳನ್ನು ಗುತ್ತಿಗೆ ಆಧಾರದ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತರು 28-07-2023 ರ ಒಳಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 6329 ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NEST Warden Recruitment 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Central Cottage Industries Corporation of India Limited ನಲ್ಲಿ ಖಾಲಿ ಇರುವ Manager & Deputy Manager ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಕ್ಲರ್ಕ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 50000/-:  Social Welfare NIEPID Clerk Jobs 2023

ಹುದ್ದೆಗಳ ವಿವರ/ Post Details:

Manager (finance) – 01 Post
Manager (Sales) – 01 Post
Deputy Manager (Interior Designing) – 01 Post

 

ವೇತನ/ Salary:

Manager (finance) – Rs. 72000/-
Manager (Sales) – Rs. 72000/-
Deputy Manager (Interior Designing) – Rs. 60000/

ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರ (FSSAI) ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- FSSAI Recruitment 2023


ಶೈಕ್ಷಣಿಕ ಅರ್ಹತೆಗಳು/ Educational Qualification:

ವ್ಯವಸ್ಥಾಪಕರು/ Manager (Finance):

ಅಂಗೀಕೃತ ವಿಶ್ವವಿದ್ಯಾಲಯದಿಂದ CA/ ICWA/ MBA in Finance ಪದವಿ ಮುಗಿಸಿರಬೇಕು.

ಮ್ಯಾನೇಜರ್/ Manager (Sales):

ಅಂಗೀಕೃತ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ ಮುಗಿಸಿರಬೇಕು.

ಡೆಪ್ಯೂಟಿ ಮ್ಯಾನೇಜರ್/ Dy. Manager:

B.Arch/ B.Voc/ M.Voc in Interior Design or Equivalent  Degree.

 

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 40 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ

SC/ ST ಗೆ 5 ವರ್ಷ & OBC ವರ್ಗದವರೆಗೆ 03 ವರ್ಷಗಳ ಸಡಿಲಿಕೆ ಸಿಗುತ್ತದೆ.

 

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 28.07.2023 ರ ಒಳಗಾಗಿ AGM (HR/Admin), Central Cottage Industries Corporation of India Ltd. Jawahar Vyapar Bhawan, Janpath, New Delhi-110001 ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Form:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

12 Responses to ಕೇಂದ್ರ ಗುಡಿ ಕೈಗಾರಿಕೆ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 72000/- Central Cottage Corporation Recruitment 2023

  1. Pingback: ಕೇಂದ್ರ ಗುಡಿ ಕೈಗಾರಿಕೆ ನಿಗಮದಲ್ಲಿ ಹೊಸ ನೇಮಕಾತಿ ನೇಮಕಾತಿ: ವೇತನ ರೂ. 72000/- ಸೆಂಟ್ರಲ್ ಕಾಟೇಜ್ ಕಾರ್ಪೊರೇಷನ್ ನೇ

  2. Pingback: ವಿದ್ಯುತ್ ನಿಯಂತ್ರಣ ಆಯೋಗದಿಂದ ನೇಮಕಾತಿ ಪ್ರಕಟಣೆ: ವೇತನ ರೂ. 45000-84000- CERC Recruitment 2023ವಿದ್ಯುತ್ ನಿಯಂತ್ರಣ ಆಯೋಗದಿಂದ ನ

  3. Pingback: NVS ನಲ್ಲಿ  ಖಾಲಿ ಇರುವ 6900 PGT & TGT ಶಿಕ್ಷಕರು, ಗುಮಾಸ್ತ, ಸ್ಟಾಫ್ ನರ್ಸ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚ

  4. Thank you for great article, look forward to the continuation. cctv dubai

  5. Live TV says:

    I appreciate you sharing this blog post.hanks Again.Live TV

  6. o great to find someone with some original thoughts on this topic.-voxup programm

  7. I appreciate you sharing this blog post.hanks Again. – hey dudes for women

  8. Your article helped me a lot, is there any more related content? Thanks! https://accounts.binance.com/es/register?ref=B4EPR6J0

  9. As I website owner I believe the content material here is really good appreciate it for your efforts.

  10. check that says:

    Captivating moment captured here, thanks for sharing! Learn More

  11. Pingback: namo89

Leave a Reply

Your email address will not be published. Required fields are marked *