ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Bengaluru Silk Board Recruitment 2023: @csbjobs
ಕೇಂದ್ರ ಜವಳಿ ಇಲಾಖೆಯ ಅಡಿಯಲ್ಲಿ ಬರುವ ಕೇಂದ್ರ ರೇಷ್ಮೇ ಮಂಡಳಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಸಮಾಲೋಚಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ರೇಷ್ಮೇ ಮಂಡಳಿಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 23-03-2023 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಕೇಂದ್ರ ರೇಷ್ಮೇ ಮಂಡಳಿ (Central Silk Board) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ
ಹುದ್ದೆಗಳ ವಿವರ/ Post Details:
CO, CSB, Bangalore- 01 |
CSE & TI Berhampore- 01 |
CSR & TI Mysore- 01 |
CTR & TI, Ranchi – 02 |
CSTRI, Bengaluru- 01 |
CSR & TI Pampore-01 |
NSSO, Bengaluru- 02 |
Total Posts- 09 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಅಧಿಕೃತ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ನಕಲು ಮಾಡಿ ಸ್ವಯಂ ದೃಢಿಕರಿಸಿ ದಿನಾಂಕ: 23.03.2023 ರ ಒಳಗಾಗಿ Member- Secretary, Central Silk Board, BTM Layout, Madivala, Hosur Road, Bengalur- 560068 ಶಾಖೆಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವುದು.
The Candidates who interested to apply Click the NEXT button to Application format.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 02-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:23-03-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ನಮೂನೆ/ Application Form: Download
ವೆಬ್ಸೈಟ್/ Website : csb.nic.in