ವಿದ್ಯುತ್ ನಿಯಂತ್ರಣ ಆಯೋಗದಿಂದ ನೇಮಕಾತಿ ಪ್ರಕಟಣೆ: ವೇತನ ರೂ. 45000-84000- CERC Recruitment 2023
ಕೇಂದ್ರಿಯ ವಿದ್ಯುತ್ ನಿಯಂತ್ರಣ ಆಯೋಗದಿಂದ (CERC) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. CERC ನಲ್ಲಿ ಖಾಲಿ ಇರುವ ಸ್ಟಾಫ್ ಕನ್ಸಲ್ಟೆಂಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತರು 04-08-2023 ರ ಒಳಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Central Electricity Regulatory Commission ನಲ್ಲಿ ಖಾಲಿ ಇರುವ Company Staff Consultants ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: Central Electricity Regulatory Commission
ಹುದ್ದೆಯ ಹೆಸರು: Staff Consultants & Research Associates
ಒಟ್ಟು ಹುದ್ದೆಗಳು : 07
ಹುದ್ದೆಗಳ ವಿವರ |
ಸ್ಟಾಫ್ ಕನ್ಸಲ್ಟೆಂಟ್ಸ್ / Staff Consultants |
ರಿಸರ್ಚ್ ಅಸೋಸಿಯೇಟ್ಸ್/ Research Associates |
ವೇತನ/ Salary:
CERC ನಿಯಮಾವಳಿಗಳ ಅನ್ವಯ ವೇತನ ಶ್ರೇಣಿ ನಿಗದಿಯಾಗಿದೆ.
ಸ್ಟಾಫ್ ಕನ್ಸಲ್ಟೆಂಟ್ಸ್ / Staff Consultants – Rs. 64000-110000/- |
ರಿಸರ್ಚ್ ಅಸೋಸಿಯೇಟ್ಸ್/ Research Associates – Rs. 45000-80000 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಸ್ಟಾಫ್ ಕನ್ಸಲ್ಟೆಂಟ್/ Staff Consultant:
ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಾನೂನು ಪದವಿ ಮುಗಿದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 07 ವರ್ಷಗಳ ಅನುಭವ ಇರಬೇಕು.
ರಿಸರ್ಚ್ ಅಸೋಸಿಯೇಟ್/ Research Associate:
ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಾನೂನು ಪದವಿ ಮುಗಿದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 03 ವರ್ಷಗಳ ಅನುಭವ ಇರಬೇಕು.
ವಯೋಮಿತಿ/ Age Limit:
CERC ನಿಯಮಾವಳಿಗಳ ಅನ್ವಯ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಕ್ಲರ್ಕ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 50000/-
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 04.08.2023 ರ ಒಳಗಾಗಿ Assistant Secretary (P & A), Ground Floor, Chanderlok Building, 36, Janpath, New Delhi ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-08-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Form:
Pingback: NVS ನಲ್ಲಿ ಖಾಲಿ ಇರುವ 6900 PGT & TGT ಶಿಕ್ಷಕರು, ಗುಮಾಸ್ತ, ಸ್ಟಾಫ್ ನರ್ಸ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚ
Pingback: ಜಿಲ್ಲಾ ನ್ಯಾಯಾಲಯ ಬೆಳಗಾವಿಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Belagavi Recruitment 2023 - KPSC Jobs
Pingback: ಹುಬ್ಬಳ್ಳಿಯ ನೈಋತ್ಯ ರೈಲ್ವೇಯಲ್ಲಿ ನೇಮಕಾತಿ: 900 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Hubli Railway Recruitment 2023 - KPSC Jobs
How to use link or website