ವಿದ್ಯುತ್ ನಿಯಂತ್ರಣ ಆಯೋಗದಿಂದ ನೇಮಕಾತಿ ಪ್ರಕಟಣೆ: ವೇತನ ರೂ. 45000-84000- CERC Recruitment Notification 2023

Click here to Share:

ವಿದ್ಯುತ್ ನಿಯಂತ್ರಣ ಆಯೋಗದಿಂದ ನೇಮಕಾತಿ ಪ್ರಕಟಣೆ: ವೇತನ ರೂ. 45000-84000- CERC Recruitment Notification 2023

ಕೇಂದ್ರಿಯ ವಿದ್ಯುತ್ ನಿಯಂತ್ರಣ ಆಯೋಗದಿಂದ (CERC) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. CERC ನಲ್ಲಿ ಖಾಲಿ ಇರುವ ಸ್ಟಾಫ್ ಕನ್ಸಲ್ಟೆಂಟ್  ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತರು 04-08-2023 ರ ಒಳಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

AAICLAS ನಲ್ಲಿ ಹತ್ತನೇ ಮುಗಿದವರಿಗೆ ಟ್ರಾಲಿ ರಿಟ್ರೀವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AAICLAS Recruitment 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Central Electricity Regulatory Commission ನಲ್ಲಿ ಖಾಲಿ ಇರುವ Company Staff Consultants ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಮೈಸೂರು ಸೇಲ್ಸ್ ನಲ್ಲಿ ಖಾಲಿ ಇರುವ ಗುಮಾಸ್ತ, ಮಾರಟ ಪ್ರತಿನಿಧಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: MSIL Recruitment 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: Central Electricity Regulatory Commission

ಹುದ್ದೆಯ ಹೆಸರು: Staff Consultants & Research Associates

ಒಟ್ಟು ಹುದ್ದೆಗಳು : 07

ಹುದ್ದೆಗಳ ವಿವರ
ಸ್ಟಾಫ್ ಕನ್ಸಲ್ಟೆಂಟ್ಸ್ / Staff Consultants
ರಿಸರ್ಚ್ ಅಸೋಸಿಯೇಟ್ಸ್/ Research Associates

 

ವೇತನ/ Salary:

CERC ನಿಯಮಾವಳಿಗಳ  ಅನ್ವಯ ವೇತನ ಶ್ರೇಣಿ ನಿಗದಿಯಾಗಿದೆ. 

ಸ್ಟಾಫ್ ಕನ್ಸಲ್ಟೆಂಟ್ಸ್ / Staff Consultants –  Rs. 64000-110000/-
ರಿಸರ್ಚ್ ಅಸೋಸಿಯೇಟ್ಸ್/ Research Associates – Rs. 45000-80000

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಸ್ಟಾಫ್ ಕನ್ಸಲ್ಟೆಂಟ್/ Staff Consultant:

ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಾನೂನು ಪದವಿ  ಮುಗಿದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 07 ವರ್ಷಗಳ ಅನುಭವ ಇರಬೇಕು.

ರಿಸರ್ಚ್ ಅಸೋಸಿಯೇಟ್/ Research Associate:

ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಾನೂನು ಪದವಿ  ಮುಗಿದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 03 ವರ್ಷಗಳ ಅನುಭವ ಇರಬೇಕು.

 

ವಯೋಮಿತಿ/ Age Limit:

CERC ನಿಯಮಾವಳಿಗಳ  ಅನ್ವಯ ವಯೋಮಿತಿಯನ್ನು ಹೊಂದಿರಬೇಕು. 

 

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ವೇತನ ರೂ. 1,25,000 : KSFC ED Recruitment 2023

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 04.08.2023 ರ ಒಳಗಾಗಿ Assistant Secretary (P & A), Ground Floor, Chanderlok Building, 36, Janpath, New Delhi ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Form:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Bookmark the permalink.

About sdkpscjob

www.kpscjobs.com Educator & Blogger

7 Responses to ವಿದ್ಯುತ್ ನಿಯಂತ್ರಣ ಆಯೋಗದಿಂದ ನೇಮಕಾತಿ ಪ್ರಕಟಣೆ: ವೇತನ ರೂ. 45000-84000- CERC Recruitment Notification 2023

  1. Pingback: ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KPSC Office  Programmer Recruitment 20

  2. Pingback: ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ 3049 ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- IBPS PO/ MT XIII Recruitment - KPSC J

  3. Can you be more specific about the content of your article? After reading it, I still have some doubts. Hope you can help me.

  4. Does your website have a contact page? I’m having a tough time locating it but, I’d like to send you an email.
    I’ve got some suggestions for your blog you might be interested
    in hearing. Either way, great blog and I look forward
    to seeing it expand over time.

    Also visit my web-site vpn special coupon code 2024

  5. Great article. I’m facing many of these issues as well..

    My blog post: vpn coupon 2024

  6. I enjoy reading through an article that can make people
    think. Also, thanks for allowing me to comment!

    Feel free to visit my page :: vpn code 2024

  7. The other day, while I was at work, my sister stole my iPad
    and tested to see if it can survive a twenty five foot drop, just so she can be a youtube sensation.
    My iPad is now broken and she has 83 views. I know this
    is totally off topic but I had to share it with someone!

    Also visit my web site; vpn coupon 2024

Leave a Reply

Your email address will not be published. Required fields are marked *