ವಿದ್ಯುತ್ ಸರಬರಾಜು ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CHESCOM 400 Posts Jobs 2024
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಮೈಸೂರು ನಲ್ಲಿ ಖಾಲಿ ಇರುವ ವಿವಿಧ ಶಿಶಿಕ್ಷು ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. CHESCOM ನಲ್ಲಿ ಖಾಲಿ ಇರುವ ಒಟ್ಟು 200 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಡಿಪ್ಲೋಮಾ ಮುಗಿಸಿದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 19-01-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವಿಮಾನ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Chamundeshwari Electricity Supply Company Limited, Mysore ನಲ್ಲಿ ಖಾಲಿ ಹುದ್ದೆಗಳ ಭರ್ತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 260 ಗ್ರೂಪ್ ಸಿ ಅಸಿಸ್ಟೆಂಟ್ ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಗ್ರ್ಯಾಜುಯೇಟ್ ಅಪ್ರೇಂಟಿಸ್ ಹುದ್ದೆಗಳು:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ | 77 |
ಸಿವಿಲ್ ಎಂಜಿನಿಯರಿಂಗ್ | 03 |
ಒಟ್ಟು ಹುದ್ದೆಗಳು | 80 |
ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೇಂಟಿಸ್ ಹುದ್ದೆಗಳು:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ | 51 |
ಸಿವಿಲ್ ಎಂಜಿನಿಯರಿಂಗ್ | 04 |
ಒಟ್ಟು ಹುದ್ದೆಗಳು | 55 |
ನಾನ್ ಇಂಜಿನಿಯರ್ ಅಪ್ರೇಂಟಿಸ್ ಹುದ್ದೆಗಳು:
ಬಿ.ಕಾಂ | 30 |
ಬಿಬಿಎ | 10 |
ಬಿಸಿಎ | 10 |
ಬಿಎ | 07 |
ಬಿಎಸ್ಸಿ | 08 |
ಒಟ್ಟು ಹುದ್ದೆಗಳು | 65 |
ವೇತನ/ Salary
Engineering- Rs. 9000 |
Diploma- Rs. 8000/- |
Graduates- Rs. 9000/- |
ವಯೋಮಿತಿ/ Age limit: (As on 19-01-2024)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 24 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 31-12-2023 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಡಿಪ್ಲೋಮಾ ಅಥವಾ ಯಾವುದೇ ಪದವಿ ಉತ್ತೀರ್ಣ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆವಿಧಾನ/ Selection procedure:
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 30.12.2023 ರಿಂದ 19.01.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.cescmysore.karnataka.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 119 ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 30-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-01-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 1 ಲಕ್ಷ- School Education PMU Notification 2023 - KPSC
Pingback: ಬೆಂಗಳೂರಿನ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಗ್ರೂಪ್ ಎ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CSB Recruitment 2024 - KPSC J
Pingback: http://training.monro.com/forum/posts/m132994-no-deposit-bonuses