ಕರ್ನಾಟಕದ ಬಾಲ ಕಾರ್ಮಿಕ ಯೋಜನಾ ಸಂಘದಲ್ಲಿ ಖಾಲಿ ಇರುವ ಕ್ಲರ್ಕ್, ಅಕೌಂಟೆಂಟ್ & DEO ಹುದ್ದೆಗಳಿಗೆ ಅರ್ಜಿ ಆಹ್ವಾನ: Child Labour Bng Jobs 2024
ಬೆಂಗಳೂರು ನಗರ ಜಿಲ್ಲೆಯ ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ ಖಾಲಿ ಇರುವ ಕ್ಲರ್ಕ್ ಕಮ್ ಅಕೌಂಟೆಂಟ್, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತರು 23-05-2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ 54 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಯಾವುದೇ ಪದವಿ ಮಾತ್ರ
ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 660 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಕ್ಲರ್ಕ್ ಕಮ್ ಅಕೌಂಟೆಂಟ್ |
ಡಾಟಾ ಎಂಟ್ರಿ ಆಪರೇಟರ್ |
ವೇತನ/ Salary Scale:
ಬಾಲಕಾರ್ಮಿಕ ಯೋಜನಾ ಸಂಘದ ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಕ್ಲರ್ಕ್ ಕಮ್ ಅಕೌಂಟೆಂಟ್- ಬಿಕಾಂ ಮಗಿಸಿರಬೇಕು |
ಡಾಟಾ ಎಂಟ್ರಿ ಆಪರೇಟರ್: ಯಾವುದೇ ಪದವಿ ಮಾತ್ತು ಕಂಪ್ಯೂಟರ್ ಜ್ಞಾನ |
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.
ಅರ್ಜಿ ಶುಲ್ಕ/ Application Fees:
ಅಧಿಸೂಚನೆಯಲ್ಲಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 23.05.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಸಹಾಯಕ ಕಾರ್ಮಿಕ ಆಯುಕ್ತರು & ಸದಸ್ಯ ಕಾರ್ಯದರ್ಶಿಗಳು, ಬಾಲಕಾರ್ಮಿಕ ಯೋಜನಾ ಸಂಸ್ಥೆ, ಕೊಠಡಿ ಸಂಖ್ಯೆ: 03, ಕಾರ್ಮಿಕ ಇಲಾಖೆ, ಕಾರ್ಮಿಕ ಭವನ, ಬನ್ನೇರುಘಟ್ಟ ರಸ್ತೆ, ಬೆಂಗಳೂರು ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 8747845252 ಗೆ ಸಂಪರ್ಕಿಸಬಹುದು.
ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಡಿ’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 23-05-2024
Important Links/ ಪ್ರಮುಖ ಲಿಂಕುಗಳು:
Pingback: ನವೋದಯ ಶಾಲೆಗಳಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಮೆಸ್ ಹೆಲ್ಪರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: Navodaya School 1377 Vacancies Noti
Pingback: HAL ಬೆಂಗಳೂರಿನಲ್ಲಿ ಖಾಲಿ ಇರುವ 200 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: HAL 200 vacancies Jobs 2024 - KPSC Jobs
Pingback: ಬಿಬಿಎಂಪಿಯಲ್ಲಿ ಬೃಹತ್ ನೇಮಕಾತಿ: 11307 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: BBMP Apply for 11307 Vacancies - KPSC Jobs