ಕರ್ನಾಟಕ ಆರೋಗ್ಯ ಇಲಾಖೆಯಿಂದ ಸಮುದಾಯ ಆರೋಗ್ಯ ಕೇಂದ್ರ & PHC ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ @KarnatakaHealthDeptJobs
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಚಿತ್ರದುರ್ಗ ಇವರ ಅಧೀನದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 15 ವಿವಿಧ ತಜ್ಞ ವೈದ್ಯರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 14 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ 1 ವರ್ಷದ ಅವಧಿಗೆ ಅಥವಾ ಖಾಯಂ ವೈದ್ಯರನ್ನು ನೇಮಿಸುವವರಿಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ.
District Health & Family Welfare Department, Chitradurga has released notification for filling up various posts on contract base for the period of one year. The more details regarding this recruitment can find here. Click the below link for Official notification.
ಹುದ್ದೆಗಳ ವಿವರ/ Post Details:
ಸಾಮಾನ್ಯ ವೈದ್ಯಧಿಕಾರಿಗಳು – 14 ಹುದ್ದೆಗಳು |
ಅರವಳಿಕೆ ತಜ್ಞರು – 07 ಹುದ್ದೆಗಳು |
ಪ್ರಸೂತಿ ತಜ್ಞರು- 05 ಹುದ್ದೆಗಳು |
ಮಕ್ಕಳ ತಜ್ಞರು – 03 ಹುದ್ದೆಗಳು |
ಒಟ್ಟು ಹುದ್ದೆಗಳು- 29 ಹುದ್ದೆಗಳು |
ಉದ್ಯೋಗ ಮಾಹಿತಿ: ಅಕೌಂಟ್ಸ್ಅಧಿಕಾರಿ & ಜಾರಿ ನಿರ್ದೇಶನಾಲಯ ಹುದ್ದೆಗಳಿಗೆ ಅರ್ಜಿ ಆಹ್ವಾನ
ವೇತನ/ Salary:
ತಜ್ಞ ವೈದ್ಯರು: ಮಾಸಿಕ ಸಂಭಾವನೆ ರೂ. 80000/-
ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು : ಸಂಭಾವನೆ ರೂ. 60000/
ಉದ್ಯೋಗ ಮಾಹಿತಿ: ಐಡಿಬಿಐ ನಲ್ಲಿ 600 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ
ಅರ್ಜಿ ಶುಲ್ಕ/ -Application fees:
ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಉದ್ಯೋಗ ಮಾಹಿತಿ: ಕರ್ನಾಟಕ ಕೃಷಿ ಇಲಾಖೆಯಲ್ಲಿ ಸಹಾಯಕರು, ಕಂಪ್ಯೂಟರ್ ಆಪರೇಟರ್ & ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಯ್ಕೆ ವಿಧಾನ/ Selection Procedure :
ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/ ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಇಚ್ಛೆಯುಳ್ಳ ಅಭ್ಯರ್ಥಿಗಳು ದಿನಾಂಕ: 20.02.2023ರಿಂದ ದಿನಾಂಕ: 10.03.2023ರ ವರೆಗೆ (ಕೊನೆಯ ದಿನ) ಸಂಜೆ 05:30ರ ಒಳಗೆ ಜಿಲ್ಲಾ ಆರೋಗ್ಯ ಮತ್ತು ಕುಕ, ಅಧಿಕಾರಿಗಳ ಕಛೇರಿ, ಚಿತ್ರದುರ್ಗ ಇಲ್ಲಿಗೆ ಬಯೋಡಾಟ ಮತ್ತು ವಿದ್ಯಾರ್ಹತೆ ಹಾಗೂ ಮೀಸಲಾತಿ ಮತ್ತು ಇತರೆ ದಾಖಲಾತಿ ನಕಲು ಪ್ರತಿಗಳನ್ನು ಈ ಕಛೇರಿಯಲ್ಲಿ ನೀಡುವ ಚೆಕ್ ಲೀಸ್‌ನೊಂದಿಗೆ ದ್ವಿ-ಪ್ರತಿಯಲ್ಲಿ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ. ನಿಗಧಿತ ಅವಧಿ ಮೀರಿ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕು.ಕ. ಅಧಿಕಾರಿಗಳ ಕಛೇರಿ, ಚಿತ್ರದುರ್ಗ ಇಲ್ಲಿಗೆ ಸಂಪರ್ಕಿಸಬಹುದು.
ಇತ್ತೀಚಿನ ಎಲ್ಲ ನೇಮಕಾತಿಗಳು/ All Recruitments