ಶಿಕ್ಷಣ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮಾಲೋಚಕರು, ಕಾಪಿ ಎಡಿಟರ್ ಸೇರಿ ವಿವಿಧ ಹುದ್ದೆಗಳ ನೇರ ಸಂದರ್ಶನಕ್ಕೆ ಅಧಿಸೂಚನೆ ಪ್ರಕಟ: CIET Recruitment 2024
ಕೇಂದ್ರೀಯ ಶಿಕ್ಷಣ ತಂತ್ರಜ್ಞಾನ ಸಂಸ್ಥೆ (CIET) ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಸಮಾಲೋಚಕರು, ಜೂನಿಯರ್ ಪ್ರೋಗ್ರಾಮರ್ ಸೇರಿದಂತೆ ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 18-06-2024 ರಿಂದ 26-06-2024 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕದ GTTC ಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಗ್ರೇಡ್ 2, ಟೆಕ್ನಿಶಿಯನ್ & ಲೆಕ್ಚರರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Central Institute of Educational Technology ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಕರ್ನಾಟಕದ ಈ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 252 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: CIET
ಹುದ್ದೆಯ ಹೆಸರು: ಸಮಾಲೋಚಕರು, ಕಾಪಿ ಎಡಿಟರ್, ಕಂಟೆಂಟ್ ಡೆವಲಪರ್ & ಇತರೆ
ಹುದ್ದೆಗಳ ಸಂಖ್ಯೆ- 72 ಹುದ್ದೆಗಳು
ಕೆಲಸದ ಸ್ಥಳ: ನವದೆಹಲಿ
ಹುದ್ದೆಗಳ ಹಂಚಿಕೆ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಸೀನಿಯರ್ ಟೆಕ್ನಿಕಲ್ ಕನ್ಸಲ್ಟೆಂಟ್ | 06 |
ಟೆಕ್ನಿಕಲ್ ಕನ್ಸಲ್ಟೆಂಟ್ | 10 |
ಸೀನಿಯರ್ ಕನ್ಸಲ್ಟೆಂಟ್ | 06 |
ಅಕಾಡೆಮಿಕ್ ಕನ್ಸಲ್ಟೆಂಟ್ | 15 |
ಸೋಷಿಯಲ್ ಮೀಡಿಯಾ ಮ್ಯಾನೇಜರ್ | 02 |
ಸೋಷಿಯಲ್ ಮೀಡಿಯಾ ಕೋಆರ್ಡಿನೇಟರ್ | 01 |
AI Expert | 02 |
ಸೀನಿಯರ್ ಪ್ರೋಗ್ರಾಮರ್/ ಸೀನಿಯರ್ ಕನ್ಸಲ್ಟೆಂಟ್ | 01 |
ಡಾಟಾಬೇಸ್ ಅಡ್ಮಿನಿಸ್ಟ್ರೇಟರ್ | 02 |
ಮೊಬೈಲ್ ಆಪ್ ಡೇವಲಪ್ಮೆಂಟ್ | 02 |
ಜೂನಿಯರ್ ಪ್ರೋಗ್ರಮರ್ | 02 |
ಸಿಸ್ಟಮ್ ಅನಾಲಿಸ್ಟ್ | 01 |
ಕಂಟೆಂಟ್ ಡೆವಲಪರ್ | 02 |
3D ಗ್ರಾಫಿಕ್ ಅನಿಮೆಟರ್ | 08 |
ಸೀನಿಯರ್ ರಿಸರ್ಚ್ ಅಸೋಸಿಯೇಟ್ | 02 |
ಸೀನಿಯರ್ ಪ್ರೊಜೆಕ್ಟ್ ಅಸೋಸಿಯೇಟ್ | 01 |
ಜೂ. ಪ್ರಾಜೆಕ್ಟ್ ಫೆಲೋ | 08 |
ಕಾಪಿ ಎಡಿಟರ್ | 01 |
ವೇತನ/ Salary
ಕೇಂದ್ರೀಯ ಶಿಕ್ಷಣ ತಂತ್ರಜ್ಞಾನ ಸಂಸ್ಥೆ (CIET) ನಿಯಮಾವಳಿಗಳ ಅನ್ವಯ ಮಾಸಿಕ ರೂ. 50000-75000 ವರೆಗೂ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ / ವಿಶ್ವವಿದ್ಯಾಲಯದಿಂದ ಪದವಿ/ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಗರಿಷ್ಟ 45 ವರ್ಷವನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 18-06-2024 ರಿಂದ 26-06-2024 ರ ನಡುವೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಬ್ಯಾಂಕ್ ಆಫ್ ಬರೋಡಾ ದಲ್ಲಿ ಖಾಲಿ ಇರುವ 627 ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ಸಂದರ್ಶನದ ನಡೆಯುವ ದಿನಾಂಕ: 18-06-2024 ರಿಂದ 26-06-2024
Important Links/ ಪ್ರಮುಖ ಲಿಂಕುಗಳು:
Pingback: ಹತ್ತನೇ ಮತ್ತು ಪಿಯುಸಿ ಮುಗಿದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court
Pingback: ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಪ್ರಯೋಗಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/- RDWSD WQMSP Jobs 2024 - KPSC Jobs
Pingback: ಕರ್ನಾಟಕ ರೈಲ್ವೇ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KRIDE Recruitment 202