ಶಿಕ್ಷಣ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮಾಲೋಚಕರು, ಕಾಪಿ ಎಡಿಟರ್ ಸೇರಿ ವಿವಿಧ ಹುದ್ದೆಗಳ ನೇರ ಸಂದರ್ಶನಕ್ಕೆ ಅಧಿಸೂಚನೆ ಪ್ರಕಟ: CIET Jobs 2024

Click here to Share:

ಶಿಕ್ಷಣ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮಾಲೋಚಕರು, ಕಾಪಿ ಎಡಿಟರ್ ಸೇರಿ ವಿವಿಧ ಹುದ್ದೆಗಳ ನೇರ ಸಂದರ್ಶನಕ್ಕೆ ಅಧಿಸೂಚನೆ ಪ್ರಕಟ: CIET Recruitment 2024

ಕೇಂದ್ರೀಯ ಶಿಕ್ಷಣ ತಂತ್ರಜ್ಞಾನ ಸಂಸ್ಥೆ (CIET) ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಸಮಾಲೋಚಕರು, ಜೂನಿಯರ್ ಪ್ರೋಗ್ರಾಮರ್ ಸೇರಿದಂತೆ ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 18-06-2024 ರಿಂದ 26-06-2024 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕದ GTTC ಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಗ್ರೇಡ್ 2, ಟೆಕ್ನಿಶಿಯನ್ & ಲೆಕ್ಚರರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Central Institute of Educational Technology ಇಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕದ ಈ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 252 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: CIET

ಹುದ್ದೆಯ ಹೆಸರು: ಸಮಾಲೋಚಕರು, ಕಾಪಿ ಎಡಿಟರ್, ಕಂಟೆಂಟ್ ಡೆವಲಪರ್ & ಇತರೆ

ಹುದ್ದೆಗಳ ಸಂಖ್ಯೆ- 72 ಹುದ್ದೆಗಳು

ಕೆಲಸದ ಸ್ಥಳ: ನವದೆಹಲಿ

 

ಹುದ್ದೆಗಳ ಹಂಚಿಕೆ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಸೀನಿಯರ್ ಟೆಕ್ನಿಕಲ್ ಕನ್ಸಲ್ಟೆಂಟ್ 06
ಟೆಕ್ನಿಕಲ್ ಕನ್ಸಲ್ಟೆಂಟ್ 10
ಸೀನಿಯರ್ ಕನ್ಸಲ್ಟೆಂಟ್ 06
ಅಕಾಡೆಮಿಕ್ ಕನ್ಸಲ್ಟೆಂಟ್ 15
ಸೋಷಿಯಲ್ ಮೀಡಿಯಾ ಮ್ಯಾನೇಜರ್ 02
ಸೋಷಿಯಲ್ ಮೀಡಿಯಾ ಕೋಆರ್ಡಿನೇಟರ್ 01
AI Expert 02
ಸೀನಿಯರ್ ಪ್ರೋಗ್ರಾಮರ್/ ಸೀನಿಯರ್ ಕನ್ಸಲ್ಟೆಂಟ್ 01
ಡಾಟಾಬೇಸ್ ಅಡ್ಮಿನಿಸ್ಟ್ರೇಟರ್ 02
ಮೊಬೈಲ್ ಆಪ್ ಡೇವಲಪ್ಮೆಂಟ್ 02
ಜೂನಿಯರ್ ಪ್ರೋಗ್ರಮರ್ 02
ಸಿಸ್ಟಮ್ ಅನಾಲಿಸ್ಟ್ 01
ಕಂಟೆಂಟ್ ಡೆವಲಪರ್ 02
3D ಗ್ರಾಫಿಕ್ ಅನಿಮೆಟರ್ 08
ಸೀನಿಯರ್ ರಿಸರ್ಚ್ ಅಸೋಸಿಯೇಟ್ 02
ಸೀನಿಯರ್ ಪ್ರೊಜೆಕ್ಟ್ ಅಸೋಸಿಯೇಟ್ 01
ಜೂ. ಪ್ರಾಜೆಕ್ಟ್ ಫೆಲೋ 08
ಕಾಪಿ ಎಡಿಟರ್ 01

 

ವೇತನ/ Salary

ಕೇಂದ್ರೀಯ ಶಿಕ್ಷಣ ತಂತ್ರಜ್ಞಾನ ಸಂಸ್ಥೆ (CIET) ನಿಯಮಾವಳಿಗಳ ಅನ್ವಯ ಮಾಸಿಕ ರೂ. 50000-75000 ವರೆಗೂ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ / ವಿಶ್ವವಿದ್ಯಾಲಯದಿಂದ ಪದವಿ/ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

 

ವಯೋಮಿತಿ/ Age limit: (As on Closing date)

ಗರಿಷ್ಟ 45 ವರ್ಷವನ್ನು ಮೀರುವಂತಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 18-06-2024 ರಿಂದ 26-06-2024 ರ ನಡುವೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಬ್ಯಾಂಕ್ ಆಫ್ ಬರೋಡಾ ದಲ್ಲಿ ಖಾಲಿ ಇರುವ 627 ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ಸಂದರ್ಶನದ ನಡೆಯುವ ದಿನಾಂಕ: 18-06-2024 ರಿಂದ 26-06-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :

  


Click here to Share:
Bookmark the permalink.

About sdkpscjob

www.kpscjobs.com Educator & Blogger