City Civil Court Bangalore Recruitment 2022- Apply for Steno, Typist, Process Server & Peon Posts

Click here to Share:

Brief Information:

ಈ ಮೂಲಕ,  ಸಿಟಿ ಸಿವಿಲ್ ಕೋರ್ಟ್ ಬೆಂಗಳೂರು ಖಾಲಿ ಇರುವ ಹಿಂಬಾಕಿ ಹುದ್ದೆಗಳಾದ ಸ್ಟೆನೋಗ್ರಾಫರ್ ಗ್ರೇಡ್ III , ಟೈಪಿಸ್ಟ್ , ಆದೇಶ ಜಾರಿಕಾರ & ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಸಿಟಿ ಸಿವಿಲ್ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/ccc-online-recruitment ನೀಡಲಾದ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ: 09/10/2021 ರ ರಾತ್ರಿ 11.59 ಗಂಟೆಯವರೆಗೆ ಮಾತ್ರ ಸಲ್ಲಿಸತಕ್ಕದ್ದು.

ಸ್ಟೆನೋಗ್ರಾಫರ್ ಗ್ರೇಡ್ III (Stenographers Grade III) ಒಟ್ಟು ಹುದ್ದೆಗಳು: 17

ಟೈಪಿಸ್ಟ್ (Typist) ಒಟ್ಟು ಹುದ್ದೆಗಳು: 24

ಆದೇಶ ಜಾರಿಕಾರ (Process  Server) ಒಟ್ಟು ಹುದ್ದೆಗಳು : 5

ಜವಾನ (Peon) ಒಟ್ಟು ಹುದ್ದೆಗಳು: 87

ವೇತನ ಶ್ರೇಣಿ :

Stenographer Rs. 27650-52650
Typist Rs. 21400-42000
Process Server Rs. 19950-37900
Peon Rs. 17000-28950

Educational Qualification:

ಸ್ಟೆನೊಗ್ರಾಫರ್ ಗ್ರೇಡ್ III

ಹುದ್ದೆಯ ವಿದ್ಯಾರ್ಹತೆ: 1. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕಡೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ ಅಥವಾ ಮೂರು ವರ್ಷದ ಡಿಪ್ಲೋಮ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ, ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

Village Accountant Recruitment in Bidar District- Apply Online for 57 Posts- PUC Only

 

ಟೈಪಿಸ್ತ (Typist) ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕಡೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ ಅಥವಾ ಮೂರು ವರ್ಷದ ಡಿಪ್ಲೋಮ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ, ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

 ಬೆರಳಚ್ಚುಗಾರರು ಹುದ್ದೆಯ ವಿದ್ಯಾರ್ಹತೆ 1. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕಡೆಯ ದಿನಾಂಕದ ಒಳಗಾಗಿ ಅಭರ್ಥಿಗಳು ದಿತೀಯ ಪಿ.ಯು.ಸಿ ಅಥವಾ ಮೂರು ವರ್ಷದ ಡಿಪ್ಲೋಮ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. 2. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿರುವ “ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.

ಗರಿಷ್ಟ ವಯೋಮಿತಿ

ಸಾಮಾನ್ಯ ವರ್ಗ ಪ್ರವರ್ಗ :35 ವರ್ಷ

2ಎ, 2ಬಿ, 3ಎ, 3ಬಿ 38 ವರ್ಷ

 ಪರಿಶಿಷ್ಟ ಜಾತಿ: ಪರಿಶಿಷ್ಟ ಪಂಗಡ ಪ್ರವರ್ಗ-1:  40 ವರ್ಷ

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ, ರೂ. 200/

ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : ರೂ. 100/

ಪರಿಶಿಷ್ಟ ಜಾತಿ: ಪರಿಶಿಷ್ಟ ಪಂಗಡ : ಪ್ರವರ್ಗ-1 :  No fees

ನಿಗದಿತ ಶುಲ್ಕವನ್ನು ಈ ನ್ಯಾಯಾಲಯದ ವೆಬ್‌ಸೈಟ್ ವಿಳಾಸ https://districts.ecourts.gov.in/ccc-online-recruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಇಂಡಿಯಾದ State Bank Collect wiser Online payment through net banking/Credit card/Debit card/Challan Download ಮೂಲಕ ಪಾವತಿಸತಕ್ಕದ್ದು.

ಅರ್ಜಿ ಸಲ್ಲಿಸುವ ವಿಧಾನ & ಪ್ರಮುಖ ದಿನಾಂಕಗಳು:

Online Application Starting from: 21-04-2022

Last date to apply online : 20-05-2022

Important Link:

Apply Online

Notification

Official Website


Click here to Share:
Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *